Webdunia - Bharat's app for daily news and videos

Install App

ದುಬಾರಿ ಮನೆ ಕಟ್ಟಿಸುತ್ತಿರುವ ರಕ್ಷಿತ್ ಶೆಟ್ಟಿಗೆ ಎದುರಾಗಿರುವ ವಿಘ್ನದವೇನು ಗೊತ್ತಾ?!

Webdunia
ಸೋಮವಾರ, 5 ಡಿಸೆಂಬರ್ 2022 (08:50 IST)
Photo Courtesy: facebook
ಬೆಂಗಳೂರು: ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ ಬೆಂಗಳೂರಿನಲ್ಲಿ ದುಬಾರಿ ಮನೆಯೊಂದನ್ನು ಕಟ್ಟಿಸಲು ಮುಂದಾಗಿದ್ದಾರೆ. ಆದರೆ ಇದಕ್ಕೀಗ ವಿಘ್ನವೊಂದು ಎದುರಾಗಿದೆ.

ಉತ್ತರಹಳ್ಳಿ ಸಮೀಪ ರಕ್ಷಿತ್ ಶೆಟ್ಟಿ ಐಷಾರಾಮಿ ಮನೆಯೊಂದನ್ನು ಕಟ್ಟಿಸುತ್ತಿದ್ದಾರೆ. ಈ ಮನೆಗೆ ಸುಮಾರು 25 ಕೋಟಿ ರೂ. ವೆಚ್ಚ ಮಾಡುತ್ತಿದ್ದಾರೆ. ಥಿಯೇಟರ್, ಸ್ವಿಮ್ಮಿಂಗ್ ಪೂಲ್ ನಿಂದ ಹಿಡಿದು ಮನೆ ಕಮ್ ಸ್ಟುಡಿಯೋ ಮಾಡುತ್ತಿದ್ದಾರೆ.

ಈ ಮನೆ ನಿರ್ಮಾಣಕ್ಕೆ ಈಗ ಚಿರತೆ ಕಾಟ ಎದುರಾಗಿದೆ. ಚಿರತೆ ಭಯದಿಂದ ಕೆಲಸಗಾರರು ಮನೆ ನಿರ್ಮಾಣ ಕೆಲಸಕ್ಕೆ ಬರಲು ಹಿಂದೇಟು ಹಾಕುತ್ತಿದ್ದಾರೆ. ಚಿರತೆ ಭಯ ಹೋಗುವವರೆಗೂ ರಕ್ಷಿತ್ ಮನೆ ನಿರ್ಮಾಣಕ್ಕೆ ತೊಂದರೆ ತಪ್ಪಿದ್ದಲ್ಲ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ನಟ ಸುದೀಪ್ ಖರೀದಿಸಿದ ಜಾಗದಲ್ಲಿ ವಿಷ್ಣು ಅಭಿಮಾನ ಸ್ಮಾರಕ ನಿರ್ಮಾಣಕ್ಕೆ ಚಾಲನೆ

ಮುಂದೂಡಿದ್ದ ಶಿವಣ್ಣ, ಉಪೇಂದ್ರ, ರಾಜ್‌ ಬಿಶೆಟ್ಟಿ ಸಿನಿಮಾ ಬಿಡುಗಡೆಗೆ ಮುಹೂರ್ತ ಫಿಕ್ಸ್‌

ಸುಳ್ಳು ಸಾವಿನ ವದಂತಿ: ಸತ್ಯ ಹೇಳಿ ನನ್ನ ಬಾಯಿ ಒಣಗಿತು ಎಂದಾ ನಟ ರಜಾ ಮುರಾದ್‌

ಕನ್ನಡದ ಖ್ಯಾತ ನಿರೂಪಕಿ ಮದುವೆ ಡೇಟ್ ಫಿಕ್ಸ್‌, ಮದುವೆ ಎಲ್ಲಿ ಗೊತ್ತಾ

ನನ್ನ ಹೋರಾಟ ಮಹಿಳೆಯ ಮೇಲೆ ನಡೆದ ದೌರ್ಜನ್ಯದ ವಿರುದ್ಧ: ನಟಿ ರಿನಿ ಜಾರ್ಜ್‌

ಮುಂದಿನ ಸುದ್ದಿ
Show comments