Webdunia - Bharat's app for daily news and videos

Install App

ಸರಿಗಮಪ ಕನ್ನಡ ಶೋ ಗೆದ್ದ ಚಾಂಪಿಯನ್ ಗಳಿಗೆ ಎಆರ್ ರೆಹಮಾನ್ ಅಭಿನಂದನೆ

Webdunia
ಸೋಮವಾರ, 28 ಫೆಬ್ರವರಿ 2022 (17:40 IST)
ಬೆಂಗಳೂರು: ಜೀ ಕನ್ನಡದಲ್ಲಿ ಪ್ರಸಾರವಾಗುವ ಜನಪ್ರಿಯ ಶೋ ಸರಿಗಮಪ ಹಾಡಿನ ಕಾರ್ಯಕ್ರಮದಲ್ಲಿ ಗೆದ್ದವರಿಗೆ ಸಂಗೀತ ದಿಗ್ಗಜ ಎಆರ್ ರೆಹಮಾನ್ ಟ್ವೀಟ್ ಮೂಲಕ ಅಭಿನಂದನೆ ಸಲ್ಲಿಸಿದ್ದಾರೆ.

ಶನಿವಾರ ನಡೆದ ಗ್ರ್ಯಾಂಡ್ ಫಿನಾಲೆಯಲ್ಲಿ ಗಾಯಕಿ ನಂದಿತಾ ನೇತೃತ್ವದ ತಂಡ ಚಾಂಪಿಯನ್ ಆಗಿ ಹೊರಹೊಮ್ಮಿತ್ತು. ಈ ಚಾಂಪಿಯನ್ ಶಿಪ್ ನಲ್ಲಿ ಭಾಗಿಯಾದ ಎಲ್ಲರಿಗೂ ರೆಹಮಾನ್ ಅಭಿನಂದನೆ ಸಲ್ಲಿಸಿದ್ದಾರೆ.

‘ಸರಿಗಮಪ ಗ್ರ್ಯಾಂಡ್ ಫೈನಲ್ ನಲ್ಲಿ ಭಾಗಿಯಾಗಿ ವಿಜೇತರಾದ ಎಲ್ಲರಿಗೂ ನನ್ನ ಅಭಿನಂದನೆಗಳು ಮತ್ತು ಇಡೀ ಸೀಸನ್ ನಲ್ಲಿ ಅವರಿಗೆ ಜೊತೆಯಾದ ಸನ್ ಶೈನ್ ಆರ್ಕೆಸ್ಟ್ರಾಗೆ ನನ್ನ ಅಭಿನಂದನೆಗಳು’ ಎಂದು ರೆಹಮಾನ್ ಟ್ವೀಟ್ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ವಿಜಯ್ ದೇವರಕೊಂಡ ಬೆನ್ನಲ್ಲೇ ಇಡಿ ಮುಂದೇ ಹಾಜರಾದ ರಾಣಾ ದಗ್ಗುಬಾಟಿ

ವಿಷ್ಣು ಸಮಾಧಿ ನೆಲಸಮ ಬಗ್ಗೆ ಕೊನೆಗೂ ಮಹತ್ವದ ತೀರ್ಮಾನ ಕೈಗೊಂಡ ಕುಟುಂಬ: ಅನಿರುದ್ಧ್ ಹೇಳಿದ್ದೇನು

ರಾಹುಲ್ ಗಾಂಧಿ ವಶಕ್ಕೆ ಪಡೆದ ಪೊಲೀಸರು

ಕಾಟೇರ ದಾಖಲೆಯನ್ನೂ ಮುರಿಯಲಿದೆ ಸು ಫ್ರಮ್ ಸೋ

ಸು ಫ್ರಮ್ ಸೋ ಸಿನಿಮಾಗೆ ನಿಜವಾಗಿಯೂ ಬಜೆಟ್ ಎಷ್ಟಾಗಿತ್ತು

ಮುಂದಿನ ಸುದ್ದಿ
Show comments