Webdunia - Bharat's app for daily news and videos

Install App

ಬಾಲಿವುಡ್ ನ ಸೂಪರ್ ಹಿಟ್ ಸಿನಿಮಾ ‘ ಆರ್ಟಿಕಲ್-15’ ತಮಿಳಿಗೆ ರಿಮೇಕ್

Webdunia
ಸೋಮವಾರ, 24 ಆಗಸ್ಟ್ 2020 (10:48 IST)
ಚೆನ್ನೈ : ಬಾಲಿವುಡ್ ನ ಸೂಪರ್ ಹಿಟ್ ಸಿನಿಮಾ ‘ ಆರ್ಟಿಕಲ್-15’ ತಮಿಳಿಗೆ ರಿಮೇಕ್ ಆಗಲಿದೆ ಎಂಬ ವಿಚಾರ ಇದೀಗ ತಿಳಿದುಬಂದಿದೆ.

2019ರಲ್ಲಿ ತೆರೆ ಕಂಡ  ನಟ ಆಯುಷ್ಮಾನ್ ಖುರಾನ್ ಅಭಿನಯದ ‘ಆರ್ಟಿಕಲ್-15’ ಸಿನಿಮಾ ಜನರ ಮನಗೆದ್ದು ಸೂಪರ್ ಹಿಟ್ ಸಿನಿಮಾ ಎನಿಸಿಕೊಂಡಿತ್ತು. ಇದೀಗ ಈ ಸಿನಿಮಾವನ್ನು ತಮಿಳಿಗೆ ರಿಮೇಕ್ ಆಗುತ್ತಿದ್ದು, ಈ ವಿಚಾರವನ್ನು ಬಾಲಿವುಡ್ ನಿರ್ಮಾಪಕ ಬೋನಿ ಕಪೂರ್ ಬಹಿರಂಗಪಡಿಸಿದ್ದಾರೆ.

ಈ ಸಿನಿಮಾದಲ್ಲಿ ಆಯುಷ್ಮಾನ್ ಪಾತ್ರವನ್ನು ತಮಿಳು ನಟ ಉದಯನಿಧಿ ಸ್ಟಾಲಿನ್ ಮಾಡಲಿದ್ದಾರಂತೆ. ಹಾಗೇ ಜೀ ಸ್ಟುಡಿಯೋಸ್ ಮತ್ತು ಬೋನಿ ಕಪೂರ್ ನಿರ್ಮಾಣ ಮೂಡಿಬರುತ್ತಿರುವ ಈ ಸಿನಿಮಾವನ್ನು ಅರುಣ್ ರಾಜ್ ಕಾಮ್ರಾಜ್ ನಿರ್ದೇಶನ ಮಾಡಲಿದ್ದಾರೆ ಎಂಬುದಾಗಿ ತಿಳಿದುಬಂದಿದೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಕಾಂತಾರ ಸಿನಿಮಾ ಶೂಟಿಂಗ್‌ ಅವಘಡ ಸಂಬಂಧ ಹೊಂಬಾಳೆ ಫಿಲ್ಮ್ಸ್‌ ಸ್ಪಷ್ಟನೆ

Revanth Reddy: ಅಂದು ಜೈಲಿಗಟ್ಟಿದ್ದ ನಟನಿಗೆ ಇಂದು ಕೈಯಾರೆ ಕೊಡಬೇಕಾಯಿತು ಉತ್ತಮ ನಟ ಪ್ರಶಸ್ತಿ

ಕಾಂತಾರ ಪ್ರೀಕ್ವೆಲ್‌ ಚಿತ್ರೀಕರಣದ ವೇಳೆ ಮಗುಚಿದ ದೋಣಿ: ಅಪಾಯದಿಂದ ಪಾರಾದ ರಿಷಭ್‌ ಶೆಟ್ಟಿ ಮತ್ತು ತಂಡ

ಮೀಮ್ಸ್‌, ಟ್ರೋಲ್‌ಗಳು ನನ್ನನ್ನು ವ್ಯಾಖ್ಯಾನಿಸುವುದಿಲ್ಲ: ಕಾಲೆಳೆದ ನೆಟ್ಟಿಗರಿಗೆ ಬಿಪಾಶಾ ಕ್ಲಾಸ್‌

ಚಿತ್ರರಂಗದಿಂದ ಬ್ಯಾನ್ ಆಗಿದ್ದಕ್ಕೆ ಈ ಸ್ಟಾರ್ ನಟನ ಮೊರೆ ಹೋದ ಮಡೆನೂರು ಮನು

ಮುಂದಿನ ಸುದ್ದಿ
Show comments