Select Your Language

Notifications

webdunia
webdunia
webdunia
webdunia

ಕಿಚ್ಚ ಸುದೀಪ್, ರಚಿತಾ ರಾಮ್ ಬಗ್ಗೆ ಹರಿದಾಡುತ್ತಿದೆ ಹೀಗೊಂದು ಸುದ್ದಿ!

ಕಿಚ್ಚ ಸುದೀಪ್, ರಚಿತಾ ರಾಮ್ ಬಗ್ಗೆ ಹರಿದಾಡುತ್ತಿದೆ ಹೀಗೊಂದು ಸುದ್ದಿ!
ಬೆಂಗಳೂರು , ಶನಿವಾರ, 15 ಆಗಸ್ಟ್ 2020 (10:24 IST)
ಬೆಂಗಳೂರು: ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಮತ್ತು ಡಿಂಪಲ್ ಕ್ವೀನ್ ರಚಿತಾ ರಾಮ್ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಸುದ್ದಿಯೊಂದು ಹರಿದಾಡುತ್ತಿದ್ದು, ಅದು ನಿಜವಾದರೆ ಅಭಿಮಾನಿಗಳಿಗೆ ಖುಷಿಯಾಗೋದು ಖಂಡಿತಾ. ಅಷ್ಟಕ್ಕೂ ಅದೆಂತಾ ಸುದ್ದಿ ಗೊತ್ತಾ?


ಐಪಿಎಲ್ 13 ಗೆ ಕೆಲವೇ ದಿನಗಳು ಬಾಕಿಯಿದ್ದು, ಈ ಬಾರಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ರಾಯಭಾರಿಯಾಗಿ ಕಿಚ್ಚ ಸುದೀಪ್ ಮತ್ತು ರಚಿತಾ ಇರಲಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ.

ಈ ಬಗ್ಗೆ ಆರ್ ಸಿಬಿಯಾಗಲೀ, ಸುದೀಪ್ ಆಗಲೀ ಇಲ್ಲವೇ ರಚಿತಾ ಆಗಲೀ ಯಾವುದೇ ಹೇಳಿಕೆ ನೀಡಿಲ್ಲ. ಆದರೆ ಅಭಿಮಾನಿಗಳಂತೂ ಈ ಬಾರಿ ಇವರೇ ಬ್ರಾಂಡ್ ಅಂಬಾಸಿಡರ್ ಎಂದು ಹೇಳುತ್ತಿದ್ದಾರೆ. ಒಂದು ವೇಳೆ ಇದು ನಿಜವಾದರೆ ಅಭಿಮಾನಿಗಳಂತೂ ಖುಷಿಪಡೋದು ಖಂಡಿತಾ.

Share this Story:

Follow Webdunia kannada

ಮುಂದಿನ ಸುದ್ದಿ

ನಟ ಪ್ರಭಾಸ್ ಚಿತ್ರಕ್ಕೆ ಆ್ಯಕ್ಷನ್ ಕಟ್ ಹೇಳಲಿದ್ದಾರಂತೆ ಸ್ಯಾಂಡಲ್ ವುಡ್ ನ ಖ್ಯಾತ ನಿರ್ದೇಶಕ