Webdunia - Bharat's app for daily news and videos

Install App

ಜೂ.ಎನ್‌ಟಿಆರ್ ಬರ್ತ್‌ಡೇಗೆ 'ದೇವರ' ಚಿತ್ರತಂಡದಿಂದ ಸ್ಪೆಷಲ್ ಗಿಫ್ಟ್‌

Sampriya
ಗುರುವಾರ, 16 ಮೇ 2024 (16:43 IST)
Photo Courtesy X
ಹೈದರಾಬಾದ್‌: ಟಾಲಿವುಡ್ ನಟ ಜ್ಯೂನಿಯರ್‌ ಎನ್‌ಟಿಆರ್ ಹುಟ್ಟುಹಬ್ಬದ ಸಂದರ್ಭದಲ್ಲಿ ಬಹುನಿರೀಕ್ಷಿತ ದೇವರ ಸಿನಿಮಾದ ಮೊದಲ ಹಾಡು ಬಿಡುಗಡೆ ಮಾಡಲು ಚಿತ್ರತಂಡ ನಿರ್ಧರಿಸಿದೆ.

ಆರ್‌ಆರ್‌ಆರ್ ಸಿನಿಮಾದ ಸೂಪರ್ ಸಕ್ಸಸ್ ನಂತರ ಜ್ಯೂ.ಎನ್‌ಟಿಆರ್ ನಟನೆಯ ದೇವರ ಚಿತ್ರದ ಮೇಲೆ ಅಭಿಮಾನಿಗಳಿಗೆ ಭಾರೀ ನಿರೀಕ್ಷೆಯಿದೆ. ಇದೇ ಅಕ್ಟೋಬರ್ 10ರಂದು ಬಹುಭಾಷೆಗಳಲ್ಲಿ ದೇವರ ಸಿನಿಮಾ ತೆರೆಗೆ ಬರಲಿದೆ.

ಇದೇ ಮೇ 20ರಂದು ತಾರಕ್ ಬರ್ತ್‌ಡೇ. ಒಂದು ದಿನ (ಮೇ 19) ಮುಂಚಿತವಾಗಿ ಸಾಂಗ್ ರಿಲೀಸ್ ಮಾಡುವುದಾಗಿ ಚಿತ್ರತಂಡ ಹೇಳಿಕೊಂಡಿದೆ.

ದೇವರ ಚಿತ್ರಕ್ಕೆ ನಾಯಕಿಯಾಗುವ ಮೂಲಕ ಶ್ರೀದೇವಿ ಪುತ್ರಿ ಜಾನ್ವಿ ಕಪೂರ್ ತೆಲುಗಿಗೆ ಎಂಟ್ರಿ ಕೊಡ್ತಿದ್ದಾರೆ. ಈ ಚಿತ್ರದಲ್ಲಿ ಸೈಫ್ ಅಲಿ ಖಾನ್ ವಿಲನ್ ಆಗಿ ಅಬ್ಬರಿಸಲಿದ್ದಾರೆ.

ಕೆಲವು ತಿಂಗಳ ಹಿಂದೆ ಜ್ಯೂ.ಎನ್‌ಟಿಆರ್ ಮತ್ತು ಜಾನ್ವಿ ಕಪೂರ್ ಪಾತ್ರದ ಲುಕ್ ಅನ್ನು ಚಿತ್ರತಂಡ ಹಂಚಿಕೊಂಡಿತ್ತು. ಹಾಗಾಗಿ, ಚಿತ್ರದ ಮೊದಲ ಸಾಂಗ್‌ ಬಗ್ಗೆ ಫ್ಯಾನ್ಸ್‌ಗೆ ನಿರೀಕ್ಷೆಯಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಆಂಕರ್ ಅನುಶ್ರೀ ಅರಿಶಿನ ಶಾಸ್ತ್ರದ ಫೋಟೋ ವೈರಲ್: ಇಂದು ಮದುವೆ

ಡಿವೋರ್ಸ್ ವದಂತಿ ಬೆನ್ನಲ್ಲೇ ಗಣೇಶ ಹಬ್ಬದ ಸಂಭ್ರಮದಲ್ಲಿ ಮಿಂದೆದ್ದ ನಟ ಗೋವಿಂದ ದಂಪತಿ

ಹುಂಡೈ ವಾಹನದಲ್ಲಿ ಪದೇ ಪದೇ ಸಮಸ್ಯೆ, ನಟ ಶಾರುಖ್‌, ದೀಪಿಕಾ ವಿರುದ್ಧ ಬಿತ್ತು ಕೇಸ್‌, ಯಾಕೆ ಗೊತ್ತಾ

ಗಣೇಶ ಹಬ್ಬಕ್ಕೆ ಈ ಬಾರಿಯೂ ಜೈಲಿನಲ್ಲೇ ದಾಸ : ಪತ್ನಿ ವಿಜಯಲಕ್ಷ್ಮಿ ಏನ್ ಮಾಡಿದ್ರೂ ಗೊತ್ತಾ

ಬರ್ತ್ ಡೇಗೆ ಮನೆ ಬಳಿ ಬರಬೇಡಿ ಎಂದಿಲ್ಲ ಕಿಚ್ಚ ಸುದೀಪ್: ಫ್ಯಾನ್ಸ್ ಗೆ ದೊಡ್ಡ ಸರ್ಪ್ರೈಸ್

ಮುಂದಿನ ಸುದ್ದಿ
Show comments