ಇದಕ್ಕಿಂದ ಸಾವಿರ ಪಟ್ಟು ಹಿಂಸಾಚಾರಗಳಿವೆ: ದರ್ಶನ್ ಪ್ರಕರಣದ ಬಗ್ಗೆ ಅನಂತ್‌ನಾಗ್ ಶಾಕಿಂಗ್ ಹೇಳಿಕೆ

Sampriya
ಶನಿವಾರ, 3 ಆಗಸ್ಟ್ 2024 (19:34 IST)
Photo Courtesy X
ಬೆಂಗಳೂರು: ಕನ್ನಡದ ಹಿರಿಯ ನಟ ಅನಂತ್ ನಾಗ್ ಅವರು ಮೊದಲ ಬಾರಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ದರ್ಶನ್ ಬಗ್ಗೆ ಮಾಧ್ಯಮದ ಮುಂದೆ ಮಾತನಾಡಿದ್ದಾರೆ.

ಇಂತಹ ಘಟನೆಗಳು ಎಲ್ಲ ಕಡೆ ಆಗುತ್ತಿದೆ. ಇಲ್ಲಿ ಒಬ್ಬ ಸಿನಿಮಾ ವ್ಯಕ್ತಿಯ ಜೀವನದಲ್ಲಿ ನಡೆದಿದ್ದರಿಂದ ಇದು ಹೆಚ್ಚು ಪ್ರಚಾರಕ್ಕೆ ಒಳಪಟ್ಟಿದೆ. ಇದಕ್ಕಿಂತ ಸಾವಿರ ಪಟ್ಟು ಹಿಂಸೆಗಳು ರಾಜ್ಯ ರಾಜ್ಯಗಳ ಮಧ್ಯೆ ದೇಶ ದೇಶಗಳ ಮಧ್ಯೆ ನಡೆಯುತ್ತಿದೆ.  ನಮ್ಮ ಸುತ್ತಾ ಮುತ್ತಾ ಹಲವು ಘಟನೆಗಳು ನಡೆಯುತ್ತಿರುತ್ತದೆ. ಇಂದು ಮಾಧ್ಯಮಗಳು ರಾಜ್ಯದಲ್ಲಿ ಬೇರೆ ಯಾವುದು ಸುದ್ದಿಯಿಲ್ಲದ ಹಾಗೇ  ಒಂದು ವಿಚಾರವನ್ನು ಕೇಂದ್ರಿಕರಿಸಿ ಸುದ್ದಿ ಮಾಡುತ್ತಿದೆ ಎಂದು ಮಾಧ್ಯಮಗಳ ಮೇಲೆ ಗರಂ ಆದರು.

ಚಿತ್ರದುರ್ಗಾದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಅವರು ಜೈಲು ಸೇರಿದ್ದು, ಈ ಪ್ರಕರಣ ಸಂಬಂಧ ಈಗಾಗಲೇ ಸಿನಿಮಾ ಮಂದಿ ಪ್ರತಿಕ್ರಿಯಿಸಿದ್ದಾರೆ. ಅದಲ್ಲದೆ ಅನೇಕ ಮಂದಿ ಪರಪ್ಪನ ಅಗ್ರಹಾರದಲ್ಲಿರುವ ದರ್ಶನ್ ಅವರನ್ನು ಭೇಟಿಯಾಗಿ ಮಾತನಾಡಿದ್ದಾರೆ.

 ಇದೀಗ ಹಿರಿಯ ನಟ ಅನಂತ್ ನಾಗ್ ಅವರು ನಟನ ಸಂಬಂಧ ವಿಚಾರಗಳೇ ಮಾಧ್ಯಮಗಳಲ್ಲಿ ಚರ್ಚೆಯಾಗುತ್ತಿರುವ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
‌<>

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಮತ್ತೇ ಪ್ರೀತಿಯಲ್ಲಿ ಬಿದ್ರಾ ಸಾನಿಯಾ ಮಿರ್ಜಾ, ಕುತೂಹಲ ಮೂಡಿಸಿದ ಈ ಫೋಟೋ

ಮಧ್ಯದ ಬೆರಳು ತೋರಿಸಿ ದುರ್ವತನೆ ತೋರಿದ ಆರ್ಯನ್ ಖಾನ್‌ಗೆ ಬಿಗ್‌ ಶಾಕ್‌

ಎರಡನೇ ಬಾರಿ ಜೈಲು ಸೇರಿದ ದರ್ಶನ್ ಎಷ್ಟು ತೂಕ ಇಳಿಸಿಕೊಂಡಿದ್ದಾರೆ: ಶಾಕಿಂಗ್

ಡಿಡಿಎಲ್‌ಜಿಗೆ 30 ವರ್ಷ: ಲಂಡನ್‌ನಲ್ಲಿ ಗಮನ ಸೆಳೆದ ಶಾರುಖ್‌, ಕಾಜೋಲ್ ಜೋಡಿ

ಕಾಂತಾರ 2ರ ನಟ ನಟಿಗೆ ಐಎಂಡಿಬಿ ಟಾಪ್ ಪಟ್ಟಿಯಲ್ಲಿ ಸ್ಥಾನ, ಯಾರಿಗೆ ಗೊತ್ತಾ

ಮುಂದಿನ ಸುದ್ದಿ
Show comments