Webdunia - Bharat's app for daily news and videos

Install App

ಕಿಚ್ಚ ಸುದೀಪ್ ಮೇಲಿನ ಅಭಿಮಾನದಿಂದ ಈ ಗ್ರಾಮಸ್ಥರು ಮಾಡಿದ್ದೇನು ಗೊತ್ತಾ?

Webdunia
ಬುಧವಾರ, 15 ಜನವರಿ 2020 (09:01 IST)
ಬೆಂಗಳೂರು: ಕಿಚ್ಚ ಸುದೀಪ್ ಎಂದರೆ ಅದೆಷ್ಟೋ ಜನ ತಮ್ಮ ಮನೆ ಮಗನಂತೆ ಪ್ರೀತಿಸುವ ಅಭಿಮಾನಿಗಳಿದ್ದಾರೆ. ಇನ್ನು ಕೆಲವರು ಬೇರೆ ಬೇರೆ ರೀತಿಯಲ್ಲಿ ತಮ್ಮ ಪ್ರೀತಿ ವ್ಯಕ್ತಪಡಿಸುತ್ತಾರೆ. ಇಲ್ಲೊಂದು ಗ್ರಾಮಸ್ಥರು ಕಿಚ್ಚನ ಮೇಲಿನ ಅಭಿಮಾನ ವ್ಯಕ್ತಪಡಿಸಿದ್ದು ಹೇಗೆ ಗೊತ್ತಾ?


ಬಳ್ಳಾರಿ ಜಿಲ್ಲೆಯ ವದ್ದಟ್ಟಿ ಗ್ರಾಮದ ಜನ ಕಿಚ್ಚ ಸುದೀಪ್ ಮೇಲಿನ ಅಭಿಮಾನದಿಂದ ತಮ್ಮ ಗ್ರಾಮಕ್ಕೆ ಕಿಚ್ಚ ಸುದೀಪ್ ನಗರ ಎಂದು ನಾಮಕರಣ ಮಾಡಿದ್ದಾರೆ. ಅಷ್ಟೇ ಅಲ್ಲದೆ, ಕಿಚ್ಚನ ಫೋಟೋ ಸಮೇತ ನಾಮಫಲಕ ಹಾಕಿದ್ದಾರೆ. ಇದು ಕಿಚ್ಚನ ಗಮನಕ್ಕೂ ಬಂದಿದ್ದು ಅಭಿಮಾನಿಗಳ ಅಭಿಮಾನಕ್ಕೆ ಧನ್ಯವಾದ ತಿಳಿಸಿದ್ದಾರೆ.

ಹಿಂದೊಮ್ಮೆ ಸುದೀಪ್ ಹೆಸರಿನಲ್ಲಿ ಅಭಿಮಾನಿಗಳು ಗ್ರಂಥಾಲಯವೊಂದನ್ನು ತೆರೆದು ಅದಕ್ಕೆ ಅವರದ್ದೇ ಹೆಸರಿಟ್ಟಿದ್ದ ಸುದ್ದಿ ಓದಿರುತ್ತೀರಿ. ಇದೀಗ ಗ್ರಾಮಕ್ಕೇ ಕಿಚ್ಚನ ಹೆಸರಿಡಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಕ್ರೈಸ್ತರ ಭಾವನೆಗೆ ಅಗೌರವ: ನಟ ಸನ್ನಿ ಡಿಯೋಲ್, ರಣದೀಪ್ ವಿರುದ್ಧ ಪ್ರಕರಣ ದಾಖಲು

ವಿಶೇಷ ಬೇಡಿಕೆಯನ್ನು ಮುಂದಿಟ್ಟ ಬಳುಕುವ ಬಳ್ಳಿ ಊರ್ವಸಿ, ಟ್ರೋಲ್ ಆದ ನಟಿ

ವಿದೇಶಿ ಹುಡುಗನ ಜತೆ ಅರ್ಜುನ್ ಸರ್ಜಾ ಎರಡನೇ ಪುತ್ರಿ ನಿಶ್ಚಿತಾರ್ಥ, ಹುಡುಗ ಯಾರು

ದಾಂಪತ್ಯಕ್ಕೆ 5 ವರ್ಷದ ಸಂಭ್ರಮ: ಪತ್ನಿ ರೇವತಿಗೆ ವಿಶೇಷವಾಗಿ ಶುಭಕೋರಿದ ನಿಖಿಲ್ ಕುಮಾರಸ್ವಾಮಿ

ಮಚ್ಚು ರೀಲ್ಸ್ ಪ್ರಕರಣ: 14 ದಿನ ಜೈಲು ಸೇರಬೇಕಿದ್ದ ರಜತ್ ಕಿಶನ್‌ಗೆ ಸಿಕ್ತು ಬಿಡುಗಡೆ ಭಾಗ್ಯ

ಮುಂದಿನ ಸುದ್ದಿ
Show comments