Webdunia - Bharat's app for daily news and videos

Install App

ವಿವಾದಿತ ಸಂಭಾಷಣೆಗಳಿಗೆ ಕತ್ತರಿ ಹಾಕಲು ಆದಿಪುರುಷ್ ಚಿತ್ರತಂಡ ತೀರ್ಮಾನ

Webdunia
ಸೋಮವಾರ, 19 ಜೂನ್ 2023 (08:30 IST)
ಹೈದರಾಬಾದ್: ಪ್ರಭಾಸ್ ನಾಯಕರಾಗಿರುವ ಆದಿಪುರುಷ್ ಸಿನಿಮಾದಲ್ಲಿನ ಕೆಲವು ಆಕ್ಷೇಪಾರ್ಹ ಸಂಭಾಷಣೆಗಳು ಪ್ರೇಕ್ಷಕರ ಅಸಮಾಧಾನಕ್ಕೆ ಕಾರಣವಾಗಿತ್ತು.

ಚಿತ್ರದಲ್ಲಿ ಬಳಸಲಾದ ವಿಎಫ್ ಎಕ್ಸ್, ಗ್ರಾಫಿಕ್ಸ್ ಬಗ್ಗೆ ಟ್ರೋಲ್ ಗಳು ಒಂದೆಡೆಯಾದರೆ ಕೆಲವು ವಿವಾದಿತ ಸಂಭಾಷಣೆಗಳು ಆಕ್ಷೇಪಕ್ಕೆ ಗುರಿಯಾಗಿದ್ದವು. ಈ ಬಗ್ಗೆ ಕೆಲವು ಸಂಘಟನೆಗಳು ನ್ಯಾಯಾಲಯದ ಮೊರೆ ಹೋಗಿದ್ದವು. ಇದರ ಬೆನ್ನಲ್ಲೇ ಚಿತ್ರತಂಡ ವಿವಾದಿತ ಸಂಭಾಷಣೆಗಳಿಗೆ ಕತ್ತರಿ ಹಾಕಲು ತೀರ್ಮಾನಿಸಿದೆ.

‘ನಾನು ಈ ಸಿನಿಮಾದಲ್ಲಿ ಪ್ರಭು ಶ್ರೀರಾಮ, ಸೀತಾಮಾತೆಯನ್ನು ಆರಾಧಿಸುವ ಎಷ್ಟೋ ಸಾಲುಗಳನ್ನು ಬರೆದಿದ್ದೇನೆ. ಅದು ಯಾರಿಗೂ ಕಾಣಿಸುವುದಿಲ್ಲ. ನಾಲ್ಕು ಸಾಲುಗಳು ಕೆಲವರ ಭಾವನೆಗೆ ಧಕ್ಕೆಯಾಗಿರಬಹುದು. ಹಾಗಂತ ನನ್ನ ಮೇಲೆ ಇಷ್ಟೊಂದು ವಿಷಕಾರುವುದೇ? ನಿಮಗೆ ಬೇಸರವಾಗಿದ್ದರೆ ನಿರ್ಮಾಪಕ-ನಿರ್ದೇಶಕರ ಜೊತೆ ಮಾತನಾಡಿ ಆ ಸಂಭಾಷಣೆಗಳನ್ನು ಬದಲಿಸುತ್ತೇವೆ. ವಾರದ ಬಳಿಕ ಸೇರ್ಪಡೆ ಮಾಡುತ್ತೇವೆ’ ಎಂದು ಸುದೀರ್ಘವಾಗಿ ಸೋಷಿಯಲ್ ಮೀಡಿಯಾದಲ್ಲಿ ಸಂಭಾಷಣೆಕಾರ ಮನೋಜ್ ಮುಂತಶೀರ್ ಬರೆದುಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಕೆಜಿಎಫ್ ನಟ ದಿನೇಶ್ ಮಂಗಳೂರು ಇನ್ನಿಲ್ಲ

ದರ್ಶನ್‌ ಫ್ಯಾನ್ಸ್‌ಗಳಿಗೆ ಡಬಲ್‌ ಗುಡ್‌ನ್ಯೂಸ್‌: ಮಹತ್ವದ ಸಂದೇಶ ಹಂಚಿಕೊಂಡ ವಿಜಯಲಕ್ಷ್ಮಿ

ಬಿಕಿನಿ ತೊಟ್ಟು ಪಡ್ಡೆ ಹೈಕಳ ಹಾರ್ಟ್‌ ಬೀಟ್ ಹೆಚ್ಚಿಸಿದ ಸೋನು ಗೌಡ

ಮತ್ತೇ ಒಂದಾಗುವ ನಿರ್ಧಾರ ಕೈಗೊಂಡ ಬಾಲಿವುಡ್‌ನ ಸ್ಟಾರ್ ಜೋಡಿ, ವಕೀಲರು ಹೇಳಿದ್ದೇನು

ಬೀದಿಗೆ ಬಂತು ಯಶ್ ತಾಯಿ, ದೀಪಿಕಾ ದಾಸ್ ಜಗಳ: ಆ ಯೋಗ್ಯತೆ ನಿಮಗಿಲ್ಲ ಎಂದ ದೀಪಿಕಾ

ಮುಂದಿನ ಸುದ್ದಿ
Show comments