Daily Horoscope

ಟ್ರೋಲ್ ಗಳ ನಡುವೆಯೂ ಆದಿಪುರುಷ್ ಸಿನಿಮಾ ಮೊದಲ ದಿನ ಭರ್ಜರಿ ಕಲೆಕ್ಷನ್

Webdunia
ಶನಿವಾರ, 17 ಜೂನ್ 2023 (17:33 IST)
ಹೈದರಾಬಾದ್: ಪ್ರಭಾಸ್ ನಾಯಕರಾಗಿರುವ ಆದಿಪುರುಷ್ ಸಿನಿಮಾ ಟ್ರೋಲ್ ಗಳ ಮಧ‍್ಯೆಯೂ ಮೊದಲ ದಿನ ಭರ್ಜರಿ ಗಳಿಕೆ ಮಾಡಿದೆ.

ಸಿನಿಮಾದಲ್ಲಿ ಬಳಸಲಾದ ಗ್ರಾಫಿಕ್ಸ್ ಬಗ್ಗೆ ಅನೇಕರು ಟ್ರೋಲ್ ಮಾಡುತ್ತಲೇ ಇದ್ದಾರೆ. ಹಾಗಿದ್ದರೂ ಅದರ ನಡುವೆಯೂ ಸಿನಿಮಾ ಉತ್ತಮ ಗಳಿಕೆ ಮಾಡುತ್ತಿದೆ.

ಮೊದಲ ದಿನ 85 ಕೋಟಿಗೂ ಅಧಿಕ ಕಲೆಕ್ಷನ್ ಮಾಡಿದೆ ಎಂಬ ಸುದ್ದಿಯಿದೆ. ಸಿನಿಮಾಗೆ 500 ಕೋಟಿ ರೂ. ಬಂಡವಾಳ ಹೂಡಲಾಗಿತ್ತು. ಇದೀಗ ವೀಕೆಂಡ್ ನಲ್ಲಿ ಮತ್ತಷ್ಟು ಗಳಿಕೆ ಮಾಡುವ ವಿಶ್ವಾಸದಲ್ಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

BBK13: ಇಂಗ್ಲಿಷ್ ಮಾತನಾಡಿದ್ರೂ ಬಿಗ್ ಬಾಸ್ ಸುಮ್ಮನಿರೋದು ಯಾಕೆ

ಮೋದಿ ಹೊಗಳಿದ್ದಕ್ಕೇ… ಅನಂತನಾಗ್ ಗೆ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಇಂಥಾ ಮಾತುಗಳೇ..

ಡಯಟ್ ನೆಪ ಹೇಳಿ ಗಣೇಶನ ಪ್ರಸಾದ ನಿರಾಕರಿಸಿದ ರಣಬೀರ್ ಕಪೂರ್: ಬೀಫ್ ಕೊಟ್ಟಿದ್ರೆ… ನೆಟ್ಟಿಗರ ಟ್ರೋಲ್ Video

ಕನ್ನಡದ ನಟನಾ ದಿಗ್ಗಜ ಅನಂತ್ ನಾಗ್‌ಗೆ ‘ದಾದಾಸಾಹೇಬ್ ಫಾಲ್ಕೆ’ ಗೌರವ: ಪ್ರಧಾನಿ ಮೋದಿ ಶ್ಲಾಘನೆ

ಅಣ್ಣಾ ಹಾಗಲ್ಲ, ಹೀಗೆ ಮಾಡೋ…ಗಣೇಶನ ಪೂಜೆ ಮಾಡುವಾಗ ಎಡವಟ್ಟು ಮಾಡಿದ ಸಲ್ಮಾನ್ ಖಾನ್ ನೋಡಿ ತಂಗಿ ಮಾಡಿದ್ದೇನು ನೋಡಿ Video

ಮುಂದಿನ ಸುದ್ದಿ
Show comments