ತಿರುಪತಿಯಲ್ಲಿ ಇಂದು ಆದಿಪುರುಷ್ ಅದ್ಧೂರಿ ಪ್ರಿ ರಿಲೀಸ್ ಈವೆಂಟ್

Webdunia
ಮಂಗಳವಾರ, 6 ಜೂನ್ 2023 (08:30 IST)
Photo Courtesy: Twitter
ಹೈದರಾಬಾದ್: ಪ್ರಭಾಸ್ ನಾಯಕರಾಗಿರುವ ಬಹುನಿರೀಕ್ಷಿತ ಆದಿಪುರುಷ್ ಸಿನಿಮಾದ ಪ್ರಿ ರಿಲೀಸ್ ಈವೆಂಟ್ ಇಂದು ತಿರುಪತಿಯಲ್ಲಿ ನಡೆಯಲಿದೆ.

ಪ್ರಭಾಸ್ ಈ ಸಿನಿಮಾದಲ್ಲಿ ಶ್ರೀರಾಮಚಂದ್ರನ ಪಾತ್ರ ಮಾಡಿದ್ದಾರೆ. ಐತಿಹಾಸಿಕ ಕತೆಯುಳ್ಳ ಈ ಸಿನಿಮಾ ಮೇಲೆ ಪ್ರಭಾಸ್ ಅಭಿಮಾನಿಗಳಿಗೆ ಭಾರೀ ನಿರೀಕ್ಷೆಯಿದೆ. ಬಾಹುಬಲಿ ಸ್ಟಾರ್ ಗೆ ಆ  ಸಿನಿಮಾದ ಬಳಿಕ ಹೇಳಿಕೊಳ್ಳುವ ಯಶಸ್ಸು ಸಿಕ್ಕಿಲ್ಲ. ಹೀಗಾಗಿ ಈ ಸಿನಿಮಾವಾದರೂ ಬ್ರೇಕ್ ಕೊಡಬಹುದು ಎಂಬ ನಿರೀಕ್ಷೆಯಲ್ಲಿದ್ದಾರೆ.

ಜೂನ್ 16 ಕ್ಕೆ ಸಿನಿಮಾ ಥಿಯೇಟರ್ ನಲ್ಲಿ ಬಿಡುಗಡೆಯಾಗಲಿದೆ. 500 ಕೋಟಿ ಬಜೆಟ್ ನ ಅದ್ಧೂರಿ ಸಿನಿಮಾವಿದು. ಕೃತಿ ಸನನ್ ನಾಯಕಿಯಾಗಿ ಅಭಿನಯಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಅಯೋಧ್ಯೆಯಲ್ಲಿ ಭೂಮಿ ಖರೀದಿ ಬೆನ್ನಲ್ಲೇ ಪುಣೆಯಲ್ಲಿ ದುಬಾರಿ ಮೌಲ್ಯದ ಭೂಮಿ ಖರೀದಿಸಿದ ರಣಬೀರ್ ಕಪೂರ್

ಪತ್ನಿ ಜ್ಯೋತಿಕಾಗೆ ಝೂಮ್ ಹಾಕಬಾರದು ಎಂದು ಸೂರ್ಯ ಮಾಡಿದ ಕೆಲಸಕ್ಕೆ ನೆಟ್ಟಿಗರು ಫಿದಾ Video

ತಮಿಳು ನಿರ್ಮಾಪಕ ಕೈಹಿಡಿದ ನಟಿ ಶರ್ಮಿಳಾ ಮಾಂಡ್ರೆ, ಹುಡುಗನ ಹಿನ್ನೆಲೆ ಇಲ್ಲಿದೆ

ಸಿಎಂ ಡಿಕೆ ಶಿವಕುಮಾರ್ ನೋಡಲು ಬಂದ ಹಿರಿಯ ನಟಿ ಪ್ರೇಮಾಗೆ ನೋ ಎಂಟ್ರಿ ಎಂದ ಭದ್ರತಾ ಸಿಬ್ಬಂದಿ Video

ಪತಿ, ಮಗ ಇಬ್ಬರೂ ಇಲ್ಲ, ಎಸ್ ಜಾನಕಿ ಚಿತೆಗೆ ಅಗ್ನಿಸ್ಪರ್ಶ ಮಾಡಿದ್ದು ಇವರೇ

ಮುಂದಿನ ಸುದ್ದಿ
Show comments