Webdunia - Bharat's app for daily news and videos

Install App

ಸುಳ್ಳು ಸುದ್ದಿ ವಿರುದ್ಧ ಕೋರ್ಟ್ ಮೊರೆ ಹೋದ ಆರಾಧ್ಯ ಬಚ್ಚನ್

Webdunia
ಗುರುವಾರ, 20 ಏಪ್ರಿಲ್ 2023 (09:15 IST)
ಮುಂಬೈ: ಬಾಲಿವುಡ್ ಬಿಗ್ ಬಿ ಅಮಿತಾಭ್ ಬಚ್ಚನ್ ಮೊಮ್ಮಗಳು, ಐಶ್ವರ್ಯಾ ರೈ-ಅಭಿಷೇಕ್ ಬಚ್ಚನ್ ಮಗಳು ಆರಾಧ್ಯ ಬಚ್ಚನ್ ಸುಳ್ಳು ಸುದ್ದಿ ವಿರುದ್ಧ ಕಾನೂನು ಸಮರಕ್ಕೆ ಮುಂದಾಗಿದ್ದಾಳೆ.

ಐಶ್ವರ್ಯಾ-ಅಭಿ ದಂಪತಿಯ 11 ವರ್ಷದ ಮಗಳು ಯೂ ಟ್ಯೂಬ್ ಚಾನೆಲ್ ಒಂದು ತನ್ನ ಆರೋಗ್ಯದ ಬಗ್ಗೆ ಸುಳ್ಳು ಸುದ್ದಿ ಪ್ರಕಟಿಸಿದ್ದಕ್ಕೆ ದೆಹಲಿ ಹೈಕೋರ್ಟ್ ನಲ್ಲಿ ಪ್ರಕರಣ ದಾಖಲಿಸಿದ್ದಾಳೆ.

ತಾನು ಅಪ್ರಾಪ್ತೆ ಎಂಬ ಕಾರಣಕ್ಕೆ ಆರೋಗ್ಯದ ಬಗ್ಗೆ ಈ ರೀತಿ ಸುಳ್ಳು ಸುದ್ದಿ ಹರಡಿಸುತ್ತಿರುವುದು ತನ್ನ ಹಾಗೂ ಕುಟುಂಬದ ಪ್ರತಿಷ್ಠೆಗೆ ಧಕ್ಕೆ ತರುತ್ತಿದೆ ಎಂದು ಆರಾಧ‍್ಯ ದೂರಿನಲ್ಲಿ ಉಲ್ಲೇಖಿಸಲಾಗಿದೆ. ಹಲವು ಬಾರಿ ಆರಾಧ‍್ಯ ಸೋಷಿಯಲ್ ಮೀಡಿಯಾದಲ್ಲಿ ಟ್ರೋಲ್ ಗೊಳಗಾಗಿದ್ದರು. ಆಕೆ ನಡೆದಾಡುವ ಶೈಲಿಗೂ ಟ್ರೋಲ್ ಗೊಳಗಾಗಿದ್ದಾರೆ. ಇದೀಗ ಸುಳ್ಳು ಸುದ್ದಿಗಳ ಬಗ್ಗೆ ಕಾನೂನು ಸಮರಕ್ಕೆ ಮುಂದಾಗಿದೆ ಬಚ್ಚನ್‍ ಕುಟುಂಬ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Kareena Kapoor: ವಯಸ್ಸು 44 ಆದ್ರೂ ಇನ್ನೂ ಬಳುಕುವ ಬಳ್ಳಿಯಂತಿರುವ ಕರೀನಾ ಕಪೂರ್‌ ಫಿಟ್‌ನೆಸ್ ಗುಟ್ಟು ಇದು

Deepika Padukone: ಅಪ್ಪನಿಗಾಗಿ ದಿಟ್ಟ ನಿರ್ಧಾರ ತೆಗೆದುಕೊಂಡ ದೀಪಿಕಾ ಪಡುಕೋಣೆ

Ramayana Film: ಇಂದ್ರ ದೇವನ ಪಾತ್ರಕ್ಕೆ ಆಯ್ಕೆಯಾದ ಕುನಾಲ್ ಲುಕ್‌ಗೆ ಫ್ಯಾನ್ಸ್‌ ಫಿದಾ

ಮದುವೆಯಾಗಿ ಇಷ್ಟು ದಿನಕ್ಕೆ ನಟಿ ರಶ್ಮಿ ಪ್ರಭಾಕರ್ ಕೊನೆಗೂ ಕೊಟ್ರು ಗುಡ್ ನ್ಯೂಸ್

ವಿರಾಟ್ ಕೊಹ್ಲಿ ಪರ ಬ್ಯಾಟಿಂಗ್ ಬೀಸಿದ ಸುಮಲತಾಗೆ ಮೊದಲು ಕನ್ನಡ ಕಲಿಯಿರಿ ಎಂದ ನೆಟ್ಟಿಗರು

ಮುಂದಿನ ಸುದ್ದಿ
Show comments