ಆಶಿಕಾ ಫೋಟೋ ಶೂಟ್

Webdunia
ಭಾನುವಾರ, 20 ನವೆಂಬರ್ 2022 (16:09 IST)
ನಟಿ ಆಶಿಕಾ ರಂಗನಾಥ್ ಅವರು ‘ರೇಮೊ’ ಚಿತ್ರದ ರಿಲೀಸ್​ಗಾಗಿ ಕಾದಿದ್ದಾರೆ. ಇತ್ತೀಚೆಗೆ ರಿಲೀಸ್ ಆದ ಚಿತ್ರದ ಟ್ರೇಲರ್ ಸಾಕಷ್ಟು ಸದ್ದು ಮಾಡಿದೆ. ಆಶಿಕಾ ರಂಗನಾಥ್ ಅವರು ಈ ಚಿತ್ರದಲ್ಲಿ ಖ್ಯಾತ ಸಿಂಗರ್ ಪಾತ್ರ ಮಾಡುತ್ತಿದ್ದಾರೆ. ಈ ಸಿನಿಮಾಗೆ ಪವನ್ ಒಡೆಯರ್ ಅವರು ನಿರ್ದೇಶನ ಮಾಡಿದ್ದಾರೆ. ‘ಗೂಗ್ಲಿ’ ಅಂತಹ ಸೂಪರ್ ಹಿಟ್ ಚಿತ್ರ ನೀಡಿದ ಖ್ಯಾತಿ ಅವರಿಗೆ ಇದೆ. ಆಶಿಕಾ ರಂಗನಾಥ್ ಸದ್ಯ ‘ರೇಮೊ’ ಚಿತ್ರದ ಗುಂಗಿನಲ್ಲಿದ್ದಾರೆ. ಅವರು ಸೋಶಿಯಲ್ ಮೀಡಿಯಾದಲ್ಲಿ ಕ್ಯೂಟ್ ಫೋಟೋಗಳನ್ನು ಹಂಚಿಕೊಂಡಿದ್ದಾರೆ. ಆಶಿಕಾ ರಂಗನಾಥ್ ಅವರನ್ನು ಬರೋಬ್ಬರಿ 17 ಲಕ್ಷ ಮಂದಿ ಇನ್​​ಸ್ಟಾಗ್ರಾಮ್​ನಲ್ಲಿ ಹಿಂಬಾಲಿಸುತ್ತಿದ್ದಾರೆ. ಫ್ಯಾನ್ಸ್​ಗಾಗಿ ಆಶಿಕಾ ವಿವಿಧ ರೀತಿಯಲ್ಲಿ ಫೋಟೋ ಶೂಟ್ ಮಾಡಿಸುತ್ತಾರೆ. ಆಶಿಕಾಗೆ ದೊಡ್ಡ ಮಟ್ಟದ ಬೇಡಿಕೆ ಸೃಷ್ಟಿ ಆಗಿದೆ. ಹಲವು ಆಫರ್​ಗಳು ಅವರ ಕೈಯಲ್ಲಿವೆ. ಕಳೆದ ವರ್ಷ ಅವರ ನಟನೆಯ ‘ಮದಗಜ’ ಚಿತ್ರ ರಿಲೀಸ್ ಆಗಿತ್ತು.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಮೈಕೊರೆಯುವ ಚಳಿಗಾಗಿ ಹೆಚ್ಚುವರಿ ಕಂಬಳಿಗೆ ದರ್ಶನ್‌ ಬೇಡಿಕೆ: ಅಸ್ತು ಎಂದ ಕೋರ್ಟ್‌

ಯಾರಿಗೂ ನೋವುಂಟು ಮಾಡುವ ಉದ್ದೇಶ ನನ್ನದ್ದಲ್ಲ: ಪುರುಷೋತ್ತಮ ಬಿಳಿಮಲೆ

ಧನ್ವೀರ್ ಹೇಳಿಕೆಯಿಂದ ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಸಂಕಷ್ಟ

ದಿಡೀರನೇ ಪೊಲೀಸ್ ಠಾಣೆ ಮೆಟ್ಟಿಲೇರಿದ ಯಶ್ ತಾಯಿ ಪುಪ್ಪಾ

ರೇಣುಕಾಸ್ವಾಮಿ ಕೊಲೆ ಪ್ರಕರಣ ಆರೋಪಿ ಪ್ರದೋಷ್‌ಗೆ 5 ದಿನ ಜಾಮೀನು , ಯಾಕೆ ಗೊತ್ತಾ

ಮುಂದಿನ ಸುದ್ದಿ
Show comments