ಬೆಂಗಳೂರು: ಜ್ಯೂ. ರೆಬಲ್ ಸ್ಟಾರ್ ಅಭಿಷೇಕ್ ಅಂಬರೀಶ್ ನಾಯಕರಾಗಿರುವ ಬ್ಯಾಡ್ ಮ್ಯಾನರ್ಸ್ ಸಿನಿಮಾದ ಟ್ರೈಲರ್ ಇಂದು ಲಾಂಚ್ ಆಗಲಿದೆ.
ಬಹಳ ದಿನಗಳ ಬ್ರೇಕ್ ನ ನಂತರ ಅಭಿ ಸಿನಿಮಾ ಬಿಡುಗಡೆಗೆ ಸಿದ್ಧವಾಗಿದೆ. ದುನಿಯಾ ಸೂರಿ ನಿರ್ದೇಶನದ ಸಿನಿಮಾದ ಬ್ಯಾಡ್ ಮ್ಯಾನರ್ಸ್ ಬಗ್ಗೆ ಅಭಿ ಫ್ಯಾನ್ಸ್ ಗಳಲ್ಲಿ ಭಾರೀ ನಿರೀಕ್ಷೆಯಿದೆ.
ಇಂದು ಸಂಜೆ 6 ಗಂಟೆಗೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಟ್ರೈಲರ್ ಲಾಂಚ್ ಮಾಡಲಿದ್ದಾರೆ. ನವಂಬರ್ 24 ಕ್ಕೆ ಸಿನಿಮಾ ಥಿಯೇಟರ್ ನಲ್ಲಿ ಬಿಡುಗಡೆಯಾಗುತ್ತಿದೆ.