Select Your Language

Notifications

webdunia
webdunia
webdunia
webdunia

ಎಂಗೇಜ್ ಆದ ಯಂಗ್ ರೆಬಲ್ ಸ್ಟಾರ್ ಅಭಿಷೇಕ್: ಯಾರೆಲ್ಲಾ ಭಾಗಿ?

ಎಂಗೇಜ್ ಆದ ಯಂಗ್ ರೆಬಲ್ ಸ್ಟಾರ್ ಅಭಿಷೇಕ್: ಯಾರೆಲ್ಲಾ ಭಾಗಿ?
ಬೆಂಗಳೂರು , ಭಾನುವಾರ, 11 ಡಿಸೆಂಬರ್ 2022 (17:37 IST)
Photo Courtesy: Twitter
ಬೆಂಗಳೂರು: ಯಂಗ್ ರೆಬಲ್ ಸ್ಟಾರ್ ಅಭಿಷೇಕ್ ಅಂಬರೀಶ್ ಮತ್ತು ಅವಿವಾ ಅವರ ವಿವಾಹ ನಿಶ್ಚಿತಾರ್ಥ ಇಂದು ನಗರದ ಖಾಸಗಿ ಹೋಟೆಲ್ ನಲ್ಲಿ ನೆರವೇರಿದೆ.

ಅಭಿಷೇಕ್ ಮತ್ತು ಅವಿವಾ ಆಪ್ತರು ಮಾತ್ರ ನಿಶ್ಚಿತಾರ್ಥ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಾರೆ. ಆಪ್ತರ ಸಮ್ಮುಖದಲ್ಲಿ ನವ ಜೋಡಿ ಉಂಗುರ ಬದಲಾಯಿಸಿಕೊಂಡಿದೆ.ಮದುವೆ ದಿನಾಂಕ ಇನ್ನೂ ಬಹಿರಂಗವಾಗಿಲ್ಲ.

ಇಂದಿನ ಕಾರ್ಯಕ್ರಮಕ್ಕೆ ಸುಮಲತಾ ಅವರ ರಾಜಕೀಯ ಆಪ್ತರು, ರಾಕಿಂಗ್ ಸ್ಟಾರ್ ಯಶ್ ದಂಪತಿ, ನಿರ್ಮಾಪಕ ರಾಕ್ ಲೈನ್ ವೆಂಕಟೇಶ್, ಹಿರಿಯ ನಟ ದೊಡ್ಡಣ್ಣ ಸೇರಿದಂತೆ ಅಂಬಿ ಕುಟುಂಬದ ಆಪ್ತರು ಮಾತ್ರ ಭಾಗಿಯಾಗಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ರೆಬೆಲ್ ಸ್ಟಾರ್ ಅಂಬರೀಶ್ ಪುತ್ರ ಅಭಿಷೇಕ್ ಗೆ ನಿಶ್ಚಿತಾರ್ಥ