Daily Horoscope
✕

ಎಂಗೇಜ್ ಆದ ಯಂಗ್ ರೆಬಲ್ ಸ್ಟಾರ್ ಅಭಿಷೇಕ್: ಯಾರೆಲ್ಲಾ ಭಾಗಿ?

Webdunia
ಭಾನುವಾರ, 11 ಡಿಸೆಂಬರ್ 2022 (17:37 IST)
Photo Courtesy: Twitter
ಬೆಂಗಳೂರು: ಯಂಗ್ ರೆಬಲ್ ಸ್ಟಾರ್ ಅಭಿಷೇಕ್ ಅಂಬರೀಶ್ ಮತ್ತು ಅವಿವಾ ಅವರ ವಿವಾಹ ನಿಶ್ಚಿತಾರ್ಥ ಇಂದು ನಗರದ ಖಾಸಗಿ ಹೋಟೆಲ್ ನಲ್ಲಿ ನೆರವೇರಿದೆ.

ಅಭಿಷೇಕ್ ಮತ್ತು ಅವಿವಾ ಆಪ್ತರು ಮಾತ್ರ ನಿಶ್ಚಿತಾರ್ಥ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಾರೆ. ಆಪ್ತರ ಸಮ್ಮುಖದಲ್ಲಿ ನವ ಜೋಡಿ ಉಂಗುರ ಬದಲಾಯಿಸಿಕೊಂಡಿದೆ.ಮದುವೆ ದಿನಾಂಕ ಇನ್ನೂ ಬಹಿರಂಗವಾಗಿಲ್ಲ.

ಇಂದಿನ ಕಾರ್ಯಕ್ರಮಕ್ಕೆ ಸುಮಲತಾ ಅವರ ರಾಜಕೀಯ ಆಪ್ತರು, ರಾಕಿಂಗ್ ಸ್ಟಾರ್ ಯಶ್ ದಂಪತಿ, ನಿರ್ಮಾಪಕ ರಾಕ್ ಲೈನ್ ವೆಂಕಟೇಶ್, ಹಿರಿಯ ನಟ ದೊಡ್ಡಣ್ಣ ಸೇರಿದಂತೆ ಅಂಬಿ ಕುಟುಂಬದ ಆಪ್ತರು ಮಾತ್ರ ಭಾಗಿಯಾಗಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

BBK13: ಕಿಚ್ಚನ ಬುದ್ಧಿ ಮಾತಿಗೂ ಬೆಲೆ ಇಲ್ಲ.. ವೀಕೆಂಡ್ ನಲ್ಲಿ ತಪ್ಪಾಯ್ತು ಎನ್ನೋದು, ಗೇಮ್ ನಲ್ಲಿ ಮತ್ತದೇ ತಪ್ಪು ಮಾಡೋದು

ವೀಕೆಂಡ್‌ನಲ್ಲಿ 'ಪ್ರೇಮದ ಊರಲಿ' ಮ್ಯಾಜಿಕ್, ಟಿಕೆಟ್‌ಗಳೆಲ್ಲ ಸೋಲ್ಡ್ ಔಟ್: ಇದುವರೆಗೆ ಗಳಿಸಿದ್ದೆಷ್ಟು

Video: ಎಂಥಾ ಅಭಿಮಾನಿಗಳೂ ಇರ್ತಾರಪ್ಪಾ.. ಬರ್ತ್ ಡೇಗೆ ವಿಶ್ ಮಾಡಲು ಬಂದು ರಚಿತಾ ರಾಮ್ ಗೆ ಅಭಿಮಾನಿ ಹೀಗೆ ಮಾಡೋದಾ

BBK13: ಕಳೆದ ವಾರ ಕಿಚ್ಚನ ಚಪ್ಪಾಳೆ.. ಆದ್ರೆ ಈ ವಾರ ಆಸಿಯಾಗೆ ಏನು ಕಿಚ್ಚನಿಂದ ಏನು ಕಾದಿದ್ಯೋ

ಬಿಗ್ ಸ್ಟಾರ್ಸ್‌ ಇಲ್ಲದಿದ್ದರೂ ಬಾಕ್ಸ್ ಆಫೀಸ್‌ನಲ್ಲಿ ಗಿಟ್ಟಿಸಿತು ಸಕ್ಸಸ್: ಪ್ರೇಮದ ಊರಲಿ ಚಿತ್ರಕ್ಕೆ ಪ್ರೇಕ್ಷಕರು ಫಿದಾ

ಮುಂದಿನ ಸುದ್ದಿ
Show comments