Select Your Language

Notifications

webdunia
webdunia
webdunia
webdunia

ಆರತಕ್ಷತೆಗೆ ಅಭಿಮಾನಿಗಳಿಗೆ ಆಹ್ವಾನ ನೀಡಿದ ಅಭಿಷೇಕ್ ಅಂಬರೀಶ್

ಆರತಕ್ಷತೆಗೆ ಅಭಿಮಾನಿಗಳಿಗೆ ಆಹ್ವಾನ ನೀಡಿದ ಅಭಿಷೇಕ್ ಅಂಬರೀಶ್
ಬೆಂಗಳೂರು , ಬುಧವಾರ, 7 ಜೂನ್ 2023 (09:00 IST)
Photo Courtesy: Twitter
ಬೆಂಗಳೂರು: ಮೊನ್ನೆಯಷ್ಟೇ ವೈವಾಹಿಕ ಜೀವನಕ್ಕೆ ಕಾಲಿಟ್ಟ ಅಭಿಷೇಕ್ ಅಂಬರೀಶ್-ಅವಿವಾ ಬಿಡಪ್ಪಾ ಇಂದು ಆರತಕ್ಷತೆ ಇಟ್ಟುಕೊಂಡಿದ್ದಾರೆ.

ಬೆಂಗಳೂರಿನ ಅರಮನೆ ಮೈದಾನದಲ್ಲಿ ತ್ರಿಪುರ ವಾಸಿನಿಯಲ್ಲಿ ವಿವಾಹ ಆರತಕ್ಷತೆ ನಡೆಯಲಿದೆ. ಈ ಆರತಕ್ಷತೆಗೆ ಗಣ್ಯರ ಜೊತೆಗೆ ಅಭಿಮಾನಿಗಳಿಗೂ ಆಹ್ವಾನ ನೀಡಲಾಗಿದೆ.

ಸ್ವತಃ ಅಭಿಷೇಕ್ ಸೋಷಿಯಲ್ ಮೀಡಿಯಾದಲ್ಲಿ ಅಭಿಮಾನಿಗಳಿಗೆ ಪ್ರೀತಿಯ ಕರೆಯೋಲೆ ನೀಡಿದ್ದಾರೆ. ಹೆಚ್ಚಿನ ಸಂಖ್ಯೆಯಲ್ಲಿ ಅಭಿಮಾನಿಗಳು ಬಂದು ನಮ್ಮನ್ನು ಹರಸಿ ಹಾರೈಸಬೇಕು ಎಂದು ಕೇಳಿಕೊಂಡಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಪ್ರಶಾಂತ್ ನೀಲ್ ಗೆ ಸ್ಪೆಷಲ್ ಗಿಫ್ಟ್ ಕೊಟ್ಟ ಜ್ಯೂ.ಎನ್ ಟಿಆರ್