Webdunia - Bharat's app for daily news and videos

Install App

ಜ್ಯೂನಿಯರ್ ರೆಬಲ್ ಸ್ಟಾರ್ ಅಭಿಷೇಕ್ ಚೊಚ್ಚಲ ಸಿನಿಮಾ ಕಿರುತೆರೆಯಲ್ಲಿ

Webdunia
ಶನಿವಾರ, 3 ಆಗಸ್ಟ್ 2019 (09:23 IST)
ಬೆಂಗಳೂರು: ರೆಬಲ್ ಸ್ಟಾರ್ ಅಂಬರೀಶ್ ಪುತ್ರ ಅಭಿಷೇಕ್ ಅಂಬರೀಶ್ ಅಭಿನಯದ ಚೊಚ್ಚಲ ಸಿನಿಮಾ ಅಮರ್ ಇದೀಗ ಕಿರುತೆರೆಯಲ್ಲಿ ಮೊದಲ ಬಾರಿಗೆ ಪ್ರಸಾರವಾಗಲಿದೆ.


ಅಮರ್ ಸಿನಿಮಾ ಇತ್ತೀಚೆಗಷ್ಟೇ ತೆರೆ ಕಂಡು ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿತ್ತು. ಇದೀಗ ಉದಯ ಟಿವಿಯಲ್ಲಿ ಮೊದಲ ಬಾರಿಗೆ ಕಿರುತೆರೆಯಲ್ಲಿ ಪ್ರಸಾರವಾಗುತ್ತಿದೆ.

ಆದರೆ ಸಿನಿಮಾ ಯಾವಾಗ ಪ್ರಸಾರವಾಗಲಿದೆ ಎಂಬುದನ್ನು ವಾಹಿನಿ ಖಚಿತಪಡಿಸಿಲ್ಲ. ಆದರೆ ವರಮಹಾಲಕ್ಷ್ಮಿ ಹಬ್ಬಕ್ಕೆ ಪ್ರಸಾರವಾಗಬಹುದು ಎಂದು ಅಭಿಮಾನಿಗಳು ಲೆಕ್ಕಾಚಾರ ಹಾಕುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

‌ಕುರ್ಚಿ ಮಡತಪೆಟ್ಟಿ ಸಾಂಗ್‌ಗೆ ಹೆಜ್ಜೆ ಹಾಕಿ ಸದ್ದು ಮಾಡಿದ್ದ ಶಮ್ನಾ ಕಾಸಿಂ ಕಡೆಯಿಂದ ಗುಡ್‌ನ್ಯೂಸ್‌

BigBoss Season 12: ಕಲರ್ಸ್ ಕನ್ನಡ ಸೀರಿಯಲ್ ನೋಡುಗರಿಗೆ ಇಲ್ಲಿದೆ ಬಿಗ್‌ಚಾನ್ಸ್‌

ಐವಿಎಫ್‌ ಮೂಲಕ ಗರ್ಭದರಿಸಿದ್ದ ಭಾವನೆಗೆ ಹೆರಿಗೆ, ಟ್ವಿನ್ಸ್ ನಿರೀಕ್ಷೆಯಲ್ಲಿದ್ದ ನಟಿಗೆ ಆಘಾತ

ಸೂರ್ಯವಂಶಿ ಸಿನಿಮಾ ಖ್ಯಾತಿಯ ಆಶಿಶ್ ವಾರಂಗ್ ಇನ್ನಿಲ್ಲ

ಕನ್ನಡಕ್ಕೆ ಮಾಡುವ ತಾರತಮ್ಯದ ಬಗ್ಗೆ ಸೈಮಾ ವೇದಿಕೆಯಲ್ಲೇ ದುನಿಯಾ ವಿಜಯ್ ಖಡಕ್ ವಾರ್ನಿಂಗ್

ಮುಂದಿನ ಸುದ್ದಿ
Show comments