Select Your Language

Notifications

webdunia
webdunia
webdunia
webdunia

ಜ್ಯೂ.ರೆಬಲ್ ಸ್ಟಾರ್ ಅಭಿಷೇಕ್ ಹುಟ್ಟುಹಬ್ಬಕ್ಕೆ ಬ್ಯಾಡ್ ಮ್ಯಾನರ್ಸ್ ಗಿಫ್ಟ್

ಜ್ಯೂ.ರೆಬಲ್ ಸ್ಟಾರ್ ಅಭಿಷೇಕ್ ಹುಟ್ಟುಹಬ್ಬಕ್ಕೆ ಬ್ಯಾಡ್ ಮ್ಯಾನರ್ಸ್ ಗಿಫ್ಟ್
ಬೆಂಗಳೂರು , ಸೋಮವಾರ, 3 ಅಕ್ಟೋಬರ್ 2022 (08:59 IST)
WD
ಬೆಂಗಳೂರು: ಜ್ಯೂ. ರೆಬಲ್ ಸ್ಟಾರ್ ಅಭಿಷೇಕ್ ಅಂಬರೀಶ್ ಗೆ ಇಂದು ಜನ್ಮದಿನದ ಸಂಭ್ರಮ. ಈ ಹಿನ್ನಲೆಯಲ್ಲಿ ಬ್ಯಾಡ್ ಮ್ಯಾನರ್ಸ್ ಸಿನಿಮಾ ತಂಡ ಅಭಿಮಾನಿಗಳಿಗೆ ಉಡುಗೊರೆ ನೀಡಲಿದೆ.

ಅಭಿಷೇಕ್ ಜನ್ಮದಿನ ನಿಮಿತ್ತ ಬ್ಯಾಡ್ ಮ್ಯಾನರ್ಸ್ ಚಿತ್ರತಂಡ ಇಂದು ಬರ್ತ್ ಡೇ ಟೀಸರ್ ಬಿಡುಗಡೆ ಮಾಡಲಿದೆ. ದುನಿಯಾ ಸೂರಿ ನಿರ್ದೇಶನದ ಸಿನಿಮಾ ಇದಾಗಿದೆ.

ಇದಲ್ಲದೆ ಅಯೋಗ್ಯ ಮಹೇಶ‍್ ಕುಮಾರ್ ನಿರ್ದೇಶನದ ಸಿನಿಮಾವೊಂದನ್ನು ಅಭಿ ಒಪ್ಪಿಕೊಂಡಿದ್ದು ಈ ಚಿತ್ರತಂಡವೂ ಹೊಸ ಪೋಸ್ಟರ್ ಬಿಡುಗಡೆ ಮಾಡಲಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ದಿಲ್ ಪಸಂದ್ ಟೀಸರ್ ಇಂದು ಬಿಡುಗಡೆ