Webdunia - Bharat's app for daily news and videos

Install App

ರೆಬಲ್ ಸ್ಟಾರ್ ಅಂಬರೀಶ್ ಸ್ಟೈಲ್ ನಲ್ಲಿ ಆವಾಜ್ ಹಾಕಿದ ಅಭಿಷೇಕ್

Webdunia
ಭಾನುವಾರ, 19 ಡಿಸೆಂಬರ್ 2021 (09:15 IST)
ಬೆಂಗಳೂರು: ರೆಬಲ್ ಸ್ಟಾರ್ ಅಂಬರೀಶ್ ತಮ್ಮ ಅಭಿಮಾನಿಗಳಿಗೆ ಪ್ರೀತಿಯಿಂದ ಆವಾಜ್ ಹಾಕುತ್ತಿದ್ದ ಶೈಲಿ ಎಲ್ಲರಿಗೂ ಗೊತ್ತೇ ಇದೆ. ತಮ್ಮ ಅಭಿಮಾನಿಗಳು ಪ್ರೀತಿಯಿಂದಲೇ ನೋಡಿಕೊಳ್ಳುವ ಅಂಬಿ ಸ್ಟೈಲ್ ನ್ನು ಈಗ ಎಲ್ಲರೂ ಮಿಸ್ ಮಾಡಿಕೊಳ್ಳುತ್ತಿದ್ದಾರೆ.

ಆದರೆ ಅವರ ಪುತ್ರ ಜ್ಯೂ.ರೆಬಲ್ ಸ್ಟಾರ್ ಅಭಿ ಈಗ ತಂದೆಯದ್ದೇ ಸ್ಟೈಲ್ ನಲ್ಲಿ ಅಭಿಮಾನಿಗಳಿಗೆ ಆವಾಜ್ ಹಾಕಿರುವ ವಿಡಿಯೋವೊಂದು ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಕಾರ್ಯಕ್ರಮವೊಂದರಲ್ಲಿ ಭಾಗಿಯಾಗಿದ್ದ ಅಭಿಯನ್ನು ಪುಟಾಣಿಯೊಬ್ಬ ಅಂಕಲ್ ಎಂದು ಜೋರಾಗಿ ಕೂಗುತ್ತಾನೆ. ಇದನ್ನು ಕೇಳಿಸಿಕೊಂಡ ಅಭಿ ‘ಏಯ್.. ಯಾರೋ ಅಂಕಲ್’ ಎಂದು ಥೇಟ್ ಅಂಬಿ ಸ್ಟೈಲ್ ನಲ್ಲೇ ಆವಾಜ್ ಹಾಕುತ್ತಾರೆ. ಇದನ್ನು ಕೇಳಿಸಿಕೊಂಡವರೆಲ್ಲಾ ನಗುತ್ತಿದ್ದರೆ, ಅಭಿ ತನ್ನನ್ನು ಕರೆದ ಹುಡುಗನನ್ನು ಪಕ್ಕ ಕರೆದು ಮುದ್ದು ಮಾಡುತ್ತಾರೆ. ಈ ವಿಡಿಯೋ ಈಗ ವೈರಲ್ ಆಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಕೆಜಿಎಫ್ ನಟ ದಿನೇಶ್ ಮಂಗಳೂರು ಇನ್ನಿಲ್ಲ

ದರ್ಶನ್‌ ಫ್ಯಾನ್ಸ್‌ಗಳಿಗೆ ಡಬಲ್‌ ಗುಡ್‌ನ್ಯೂಸ್‌: ಮಹತ್ವದ ಸಂದೇಶ ಹಂಚಿಕೊಂಡ ವಿಜಯಲಕ್ಷ್ಮಿ

ಬಿಕಿನಿ ತೊಟ್ಟು ಪಡ್ಡೆ ಹೈಕಳ ಹಾರ್ಟ್‌ ಬೀಟ್ ಹೆಚ್ಚಿಸಿದ ಸೋನು ಗೌಡ

ಮತ್ತೇ ಒಂದಾಗುವ ನಿರ್ಧಾರ ಕೈಗೊಂಡ ಬಾಲಿವುಡ್‌ನ ಸ್ಟಾರ್ ಜೋಡಿ, ವಕೀಲರು ಹೇಳಿದ್ದೇನು

ಬೀದಿಗೆ ಬಂತು ಯಶ್ ತಾಯಿ, ದೀಪಿಕಾ ದಾಸ್ ಜಗಳ: ಆ ಯೋಗ್ಯತೆ ನಿಮಗಿಲ್ಲ ಎಂದ ದೀಪಿಕಾ

ಮುಂದಿನ ಸುದ್ದಿ
Show comments