Select Your Language

Notifications

webdunia
webdunia
webdunia
webdunia

ಅಭಿಷೇಕ್ ಅಂಬರೀಶ್ ನಾಯಿಗಳೂ ಸಾಮಾಜಿಕ ಅಂತರ ಕಾಯ್ದುಕೊಳ್ಳುತ್ತಿವೆ ನೋಡಿ!

ಅಭಿಷೇಕ್ ಅಂಬರೀಶ್ ನಾಯಿಗಳೂ ಸಾಮಾಜಿಕ ಅಂತರ ಕಾಯ್ದುಕೊಳ್ಳುತ್ತಿವೆ ನೋಡಿ!
ಬೆಂಗಳೂರು , ಮಂಗಳವಾರ, 28 ಏಪ್ರಿಲ್ 2020 (09:56 IST)
ಬೆಂಗಳೂರು: ಎಲ್ಲೆಡೆ ಕೊರೋನಾದಿಂದಾಗಿ ಸಾಮಾಜಿಕ ಅಂತರ ಕಾಯ್ದುಕೊಳ್ಳುವುದರ ಬಗ್ಗೆಯೇ ಚರ್ಚೆಯಾಗುತ್ತಿದೆ. ಈ ನಡುವೆ ನಮ್ಮ ನಾಯಿಯೂ ಸೋಷಿಯಲ್ ಡಿಸ್ಟೇನ್ಸ್ ಮಾಡುತ್ತಿವೆ ಎಂದು ಸುಮಲತಾ ಅಂಬರೀಶ್ ಫೋಟೋ ಒಂದನ್ನು ಪೋಸ್ಟ್ ಮಾಡಿದ್ದಾರೆ.


ಅಭಿಷೇಕ್ ಅಂಬರೀಶ್ ಜತೆಗಿರುವ ಎರಡು ಮುದ್ದಿನ ನಾಯಿಗಳು ಪರಸ್ಪರ ಅಂತರ ಕಾಯ್ದುಕೊಂಡು ವಾಕಿಂಗ್ ಮಾಡುತ್ತಿರುವ ಫೋಟೋವನ್ನು ಸಾಮಾಜಿಕ ಜಾಲತಾಣದಲ್ಲಿ ಪ್ರಕಟಿಸಿರುವ ಸುಮಲತಾ ಅಂಬರೀಶ್ ನಮ್ಮ ನಾಯಿಯೂ ಸಾಮಾಜಿಕ ಅಂತರ ಕಾಯ್ದುಕೊಳ್ಳುತ್ತಿವೆ ಎಂದು ಬರೆದುಕೊಂಡಿದ್ದಾರೆ. ಜತೆಗೆ ನೀವೂ ಸಾಮಾಜಿಕ ಅಂತರ ಕಾಯ್ದುಕೊಳ್ಳಿ. ಮನೆಯಲ್ಲೇ ಇರಿ, ಸೇಫ್ ಆಗಿರಿ ಎಂದು ಸಂದೇಶ ನೀಡಿದ್ದಾರೆ.ಈ ಫೋಟೋ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಈ ಬಾಲಕಿ ಮಾಡಿದ ಚಿತ್ರಕ್ಕೆ 1 ಲಕ್ಷ ರೂ. ಕೊಟ್ಟು ಖರೀದಿಸಿದ ಅಭಿಷೇಕ್ ಬಚ್ಚನ್!