ಬೆಂಗಳೂರು: ಜೂ.ರೆಬಲ್ ಸ್ಟಾರ್ ಅಭಿಷೇಕ್ ಅಂಬರೀಶ್ ಹೊಸ ಸಿನಿಮಾದ ಫಸ್ಟ್ ಲುಕ್ ಮೇ 29 ರಂದು ಅಂದರೆ ನಾಳೆ ಬಿಡುಗಡೆಯಾಗಲಿದೆ.
									
			
			 
 			
 
 			
			                     
							
							
			        							
								
																	ಇಂದು ರೆಬಲ್ ಸ್ಟಾರ್ ಅಂಬರೀಶ್ ಹುಟ್ಟುಹಬ್ಬ. ಹೀಗಾಗಿ ಇದೇ ದಿನ ಪುತ್ರ ಅಭಿಷೇಕ್ ಅಂಬರೀಶ್ ಹೊಸ ಸಿನಿಮಾದ ಫಸ್ಟ್ ಲುಕ್ ಗೆ ಶುಭ ಮುಹೂರ್ತವಿಡಲಾಗಿದೆ.
									
										
								
																	ಕಾಳಿ ಎನ್ನುವ ಹೊಸ ಸಿನಿಮಾದಲ್ಲಿ ಅಭಿಷೇಕ್ ನಟಿಸಲಿದ್ದು, ನಾಳೆ 11.22 ಕ್ಕೆ ಫಸ್ಟ್ ಲುಕ್ ಜೊತೆಗೆ ಉಳಿದ ವಿವರಗಳು ಲಭ್ಯವಾಗಲಿದೆ.