Webdunia - Bharat's app for daily news and videos

Install App

ಅಭಿಷೇಕ್ ಅಂಬರೀಷ್ ಹೊಸ ಸಿನಿಮಾ ಫಸ್ಟ್ ಲುಕ್ ಅಂಬರೀಷ್ ಬರ್ತ್ ಡೇಗೆ ಬಿಡುಗಡೆ

Webdunia
ಶನಿವಾರ, 28 ಮೇ 2022 (10:50 IST)
ಬೆಂಗಳೂರು: ಜೂ.ರೆಬಲ್ ಸ್ಟಾರ್ ಅಭಿಷೇಕ್ ಅಂಬರೀಶ್ ಹೊಸ ಸಿನಿಮಾದ ಫಸ್ಟ್ ಲುಕ್ ಮೇ 29 ರಂದು ಅಂದರೆ ನಾಳೆ ಬಿಡುಗಡೆಯಾಗಲಿದೆ.

ಇಂದು ರೆಬಲ್ ಸ್ಟಾರ್ ಅಂಬರೀಶ್ ಹುಟ್ಟುಹಬ್ಬ. ಹೀಗಾಗಿ ಇದೇ ದಿನ ಪುತ್ರ ಅಭಿಷೇಕ್ ಅಂಬರೀಶ್ ಹೊಸ ಸಿನಿಮಾದ ಫಸ್ಟ್ ಲುಕ್ ಗೆ ಶುಭ ಮುಹೂರ್ತವಿಡಲಾಗಿದೆ.

‘ಕಾಳಿ’ ಎನ್ನುವ ಹೊಸ ಸಿನಿಮಾದಲ್ಲಿ ಅಭಿಷೇಕ್ ನಟಿಸಲಿದ್ದು, ನಾಳೆ 11.22 ಕ್ಕೆ ಫಸ್ಟ್ ಲುಕ್ ಜೊತೆಗೆ ಉಳಿದ ವಿವರಗಳು ಲಭ್ಯವಾಗಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ವೃಕ್ಷಮಾತೆ ಸಿನಿಮಾ ತಂಡದ ವಿರುದ್ಧ ದೂರು ಕೊಟ್ಟ ಸಾಲು ಮರದ ತಿಮ್ಮಕ್ಕ ದೂರು

ವಿಜಯ್ ದೇವರಕೊಂಡ ಅದೆಲ್ಲವೂ ನನಗಿಷ್ಟ ಎಂದು ನಾಚಿಕೊಂಡ ರಶ್ಮಿಕಾ

ಕಾಂತಾರ ಸಿನಿಮಾ ಶೂಟಿಂಗ್‌ ಅವಘಡ ಸಂಬಂಧ ಹೊಂಬಾಳೆ ಫಿಲ್ಮ್ಸ್‌ ಸ್ಪಷ್ಟನೆ

Revanth Reddy: ಅಂದು ಜೈಲಿಗಟ್ಟಿದ್ದ ನಟನಿಗೆ ಇಂದು ಕೈಯಾರೆ ಕೊಡಬೇಕಾಯಿತು ಉತ್ತಮ ನಟ ಪ್ರಶಸ್ತಿ

ಕಾಂತಾರ ಪ್ರೀಕ್ವೆಲ್‌ ಚಿತ್ರೀಕರಣದ ವೇಳೆ ಮಗುಚಿದ ದೋಣಿ: ಅಪಾಯದಿಂದ ಪಾರಾದ ರಿಷಭ್‌ ಶೆಟ್ಟಿ ಮತ್ತು ತಂಡ

ಮುಂದಿನ ಸುದ್ದಿ
Show comments