Webdunia - Bharat's app for daily news and videos

Install App

ಲಾಕ್ ಡೌನ್ ವೇಳೆ ಮತ್ತಷ್ಟು ಹಾಟ್, ಹ್ಯಾಂಡ್ಸಮ್ ಆದ ಅಭಿಷೇಕ್ ಅಂಬರೀಶ್

Webdunia
ಸೋಮವಾರ, 27 ಜುಲೈ 2020 (11:20 IST)
ಬೆಂಗಳೂರು: ಅಭಿಷೇಕ್ ಅಂಬರೀಶ್ ಲಾಕ್ ಡೌನ್ ವೇಳೆ ಸಿಕ್ಕ ಬಿಡುವಿನ ವೇಳೆಯನ್ನು ಸರಿಯಾಗಿಯೇ ಬಳಸಿಕೊಂಡಿದ್ದಾರೆ. ಇದೀಗ ಜ್ಯೂನಿಯರ್ ರೆಬಲ್ ಮತ್ತಷ್ಟು ಸ್ಲಿಮ್ ಆಗಿದ್ದು, ಹ್ಯಾಂಡ್ಸಮ್ ಆಗಿ ಕಾಣುತ್ತಿದ್ದಾರೆ.


ಸುಮಲತಾ ಅಂಬರೀಶ್ ತಮ್ಮ ಸಾಮಾಜಿಕ ಜಾಲತಾಣ ಪುಟದಲ್ಲಿ ಅಭಿಷೇಕ್ ಫೋಟೋವನ್ನು ಪ್ರಕಟಿಸಿದ್ದು, ಹೊಸ ಲುಕ್ ನಲ್ಲಿ ಕಂಗೊಳಿಸುತ್ತಿದ್ದಾರೆ.

ಅಭಿಯ ಹೊಸ ಅವತಾರ ನೋಡಿ ಎಲ್ಲರೂ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.  ಅಮರ್ ಬಳಿಕ ಅಭಿ ‘ಬ್ಯಾಡ್ ಮ್ಯಾನರ್ಸ್’ ಎಂಬ ಹೊಸ ಸಿನಿಮಾ ಒಪ್ಪಿಕೊಂಡಿದ್ದು, ಈ ಸಿನಿಮಾವನ್ನು ದುನಿಯಾ ಸೂರಿ ನಿರ್ದೇಶಿಸುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ವಿಮಾನದಲ್ಲಿ ನೆಚ್ಚಿನ ನಟ ಹರ್ಷವರ್ಧನ್‌ರನ್ನು ನೋಡುತ್ತಿದ್ದ ಹಾಗೇ ಮಹಿಳಾ ಅಭಿಮಾನಿ ಹೀಗೇ ಮಾಡೋದಾ, Viral Video

ಕ್ರಿಕೆಟ್ ದೇವರ ಅಚ್ಚರಿ ಆಗಮನಕ್ಕೆ ಶಾಕ್ ಆದ ಆಮೀರ್ ಖಾನ್‌, Video Viral

ಆ ಆಡಿಯೋ ನನ್ನದಲ್ಲ: ಬಿಡುಗಡೆಯಾಗುತ್ತಿದ್ದ ಹಾಗೇ ಶಿವಣ್ಣನ ಭೇಟಿಯಾಗುತ್ತೇನೆಂದ ಮಡೆನೂರು ಮನು

Madenur Manu: ಶಿವಣ್ಣ, ಡಿ ಬಾಸ್ ಬಗ್ಗೆ ನಾನು ಹಾಗೆ ಹೇಳಂಗೇ ಇಲ್ಲ ಸಾರ್.. : ಮಡೆನೂರು ಮನು

ಅಮಿತಾಭ್ ಬಚ್ಚನ್ ಸಿನಿಮಾ ರಿಮೇಕ್ ಮಾಡಿ ಅಣ್ಣಾವ್ರು ಫೇಮಸ್ ಆದ್ರಂತೆ: ನಾಲಿಗೆ ಹರಿಬಿಟ್ಟ ರಾಮ್ ಗೋಪಾಲ್ ವರ್ಮಾ

ಮುಂದಿನ ಸುದ್ದಿ
Show comments