Select Your Language

Notifications

webdunia
webdunia
webdunia
webdunia

ಅಭಿಷೇಕ್ ಅಂಬರೀಶ್ ಬ್ಯಾಡ್ ಮ್ಯಾನರ್ಸ್ ಗೆ ಭರ್ಜರಿ ಬೇಡಿಕೆ

ಅಭಿಷೇಕ್ ಅಂಬರೀಶ್ ಬ್ಯಾಡ್ ಮ್ಯಾನರ್ಸ್ ಗೆ ಭರ್ಜರಿ ಬೇಡಿಕೆ
ಬೆಂಗಳೂರು , ಬುಧವಾರ, 24 ಆಗಸ್ಟ್ 2022 (09:55 IST)
ಬೆಂಗಳೂರು: ಜೂ.ರೆಬಲ್ ಸ್ಟಾರ್ ಅಭಿಷೇಕ್ ಅಂಬರೀಶ್ ನಾಯಕರಾಗಿರುವ ಸೂರಿ ನಿರ್ದೇಶನದ ಬ್ಯಾಡ್ ಮ್ಯಾನರ್ಸ್ ಸಿನಿಮಾಗೆ ಭರ್ಜರಿ ಬೇಡಿಕೆ ಬಂದಿದೆ.

ಬ್ಯಾಡ್ ಮ್ಯಾನರ್ಸ್ ಸಿನಿಮಾದ ಅಡಿಯೋ ಹಕ್ಕುಗಳನ್ನು ಆನಂದ್ ಅಡಿಯೋ ಸಂಸ್ಥೆ 1 ಕೋಟಿ ರೂ.ಗೆ ಖರೀದಿ ಮಾಡಿದೆ. ಈ ಸಿನಿಮಾ ಇನ್ನೂ ಚಿತ್ರೀಕರಣ ಹಂತದಲ್ಲಿರುವಾಗಲೇ ಭರ್ಜರಿ ಬೇಡಿಕೆಯಿರುವುದು ವಿಶೇಷ.

ದುನಿಯಾ ಸೂರಿ ಸಿನಿಮಾದ ಹಾಡುಗಳೂ ಸೂಪರ್ ಹಿಟ್ ಆಗುತ್ತವೆ. ಬ್ಯಾಡ್ ಮ್ಯಾನರ್ಸ್ ಸಿನಿಮಾಗೆ ಚರಣ್ ರಾಜ್ ಸಂಗೀತ ಸಂಯೋಜಿಸಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಡಾಲಿ ಧನಂಜಯ್ ಮಾಡಿದ ಒಳ್ಳೆ ನಿರ್ಧಾರದಿಂದ ಹೊಸಬರಿಗೆ ಲಾಭ!