Webdunia - Bharat's app for daily news and videos

Install App

ಅಣ್ಣ ದರ್ಶನ್ ಸಿನಿಮಾಗೆ ಅಡ್ಡಿ ಮಾಡುವವರ ವಿರುದ್ಧ ತೊಡೆ ತಟ್ಟಿದ ಅಭಿಷೇಕ್ ಅಂಬರೀಶ್

Webdunia
ಶನಿವಾರ, 30 ಜನವರಿ 2021 (10:00 IST)
ಬೆಂಗಳೂರು: ತೆಲುಗಿನಲ್ಲಿ ರಾಬರ್ಟ್ ಸಿನಿಮಾ ರಿಲೀಸ್ ಗೆ ಅಡ್ಡಿ ಮಾಡುತ್ತಿರುವವರ ವಿರುದ್ಧ ರೆಬಲ್ ಸ್ಟಾರ್ ಅಂಬರೀಶ್ ಪುತ್ರ, ನಟ ಅಭಿಷೇಕ್ ಅಂಬರೀಶ್ ಗುಟುರು ಹಾಕಿದ್ದಾರೆ.


ದರ್ಶನ್ ರನ್ನು ತಮ್ಮ ಅಣ್ಣ ಎಂದೇ ಸಂಬೋಧಿಸುವ ಅಭಿ ನಮ್ಮ ಸಿನಿಮಾ ರಿಲೀಸ್ ಗೆ ಅಡ್ಡಿ ಮಾಡಿದರೆ ಮುಂದೆ ನಿಮ್ಮ ಸಿನಿಮಾಗಳೂ ನಮ್ಮಲ್ಲಿ ಬಿಡುಗಡೆಯಾಗದಂತೆ ಮಾಡಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ. ‘ಇಷ್ಟು ದಿನಗಳ ಎಲ್ಲಾ ರಾಜ್ಯದ ಚಿತ್ರಗಳಿಗೂ ನಮ್ಮ ಕನ್ನಡ ನಾಡಿನಲ್ಲಿ ಎಲ್ಲಾ ತರಹದ ಪ್ರೋತ್ಸಾಹ ನೀಡಿ ಚಿತ್ರ ಬಿಡುಗಡೆಗೆ ನಾವು ಸಹಕಾರ ನೀಡಿದ್ದೇವೆ. ನಾವು ನಿಮಗೆ ಕೊಡುತ್ತಿರುವ ಪ್ರೀತಿ, ಗೌರವವನ್ನು ನಿಮ್ಮಿಂದಲೂ ನಿರೀಕ್ಷೆ ಮಾಡುತ್ತೇವೆ. ನಮ್ಮ ಕನ್ನಡ ಚಿತ್ರಗಳನ್ನು ನೀವು ತಡೆಹಿಡಿದರೆ ನಿಮ್ಮ ಚಲನಚಿತ್ರಗಳನ್ನು ನಾವು ಪ್ರೋತ್ಸಾಹಿಸದೆ ತಡೆ ಹಿಡಿಯಬೇಕಾಗುತ್ತದೆ’ ಎಂದು ಅಭಿ ಎಚ್ಚರಿಕೆ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಕೂಲಿ ಸಿನಿಮಾ ಟಿಕೆಟ್ ದರ ಯದ್ವಾ ತದ್ವಾ ಏರಿಕೆ: ಕೇಳೋರೇ ಇಲ್ಲ

ನಟ ಧನುಷ್ ಜತೆ ಡೇಟಿಂಗ್ ವದಂತಿ, ಕೊನೆಗೂ ಮೌನ ಮುರಿದ ಮೃಣಾಲ್ ಠಾಕೂರ್‌

ಸೆಲ್ಫಿ ಕೇಳಲು ಬಂದ ಅಭಿಮಾನಿಯನ್ನು ಹಿರಿಯ ನಟಿ ಜಯಾ ಬಚ್ಚನ್ ಹೀಗೇ ನಡೆಸಿಕೊಳ್ಳುವುದಾ, ವಿಡಿಯೋ ವೈರಲ್

ಸುಪ್ರೀಂಕೋರ್ಟ್‌ನಲ್ಲಿ ಮಹತ್ವದ ಬೆಳವಣಿಗೆ ಬೆನ್ನಲ್ಲೇ ಸೆಷನ್ಸ್‌ ಕೋರ್ಟ್‌ ವಿಚಾರಣೆಗೆ ಹಾಜರಾದ ದರ್ಶನ್‌, ಪವಿತ್ರಾ

ಮುಂದಿನ ಸುದ್ದಿ
Show comments