Select Your Language

Notifications

webdunia
webdunia
webdunia
webdunia

ಅಭಿಷೇಕ್ ಅಂಬರೀಶ್ ಬ್ಯಾಡ್ ಮ್ಯಾನರ್ಸ್ ಶುರು

ಅಭಿಷೇಕ್ ಅಂಬರೀಶ್ ಬ್ಯಾಡ್ ಮ್ಯಾನರ್ಸ್ ಶುರು
ಬೆಂಗಳೂರು , ಶನಿವಾರ, 16 ಜನವರಿ 2021 (09:13 IST)
ಬೆಂಗಳೂರು: ಜ್ಯೂನಿಯರ್ ರೆಬಲ್ ಸ್ಟಾರ್ ಅಂಬರೀಶ್‍ ನಾಯಕರಾಗಿರುವ ದುನಿಯಾ ಸೂರಿ ನಿರ್ದೇಶನದ ಬ್ಯಾಡ್ ಮ್ಯಾನರ್ಸ್ ಸಿನಿಮಾಗೆ ಮುಹೂರ್ತ ಕಾರ್ಯಕ್ರಮ ನೆರವೇರಿದೆ.


ನಿನ್ನೆ ನಾಡದೇವತೆ ಚಾಮುಂಡೇಶ್ವರಿ ಸನ್ನಿಧಿಯಲ್ಲಿ ಮುಹೂರ್ತ ಪೂಜೆ ನಡೆದಿದೆ. ಈ ವೇಳೆ ಚಾಲೆಂಜಿಂಗ್ ಸ್ಟಾರ್ ದರ್ಶನ್, ಸುಮಲತಾ ಅಂಬರೀಶ್, ಅಭಿಷೇಕ್ ಅಂಬರೀಶ್ ಸೇರಿದಂತೆ ಇಡೀ ಚಿತ್ರತಂಡವೇ ಪಾಲ್ಗೊಂಡಿತ್ತು. ಕೆಎಂ ಸುಧೀರ್ ಈ ಚಿತ್ರದ ನಿರ್ಮಾಪಕರು. ಕೊರೋನಾ ಮತ್ತು ಲಾಕ್ ಡೌನ್ ಕಾರಣದಿಂದಾಗಿ ತಡವಾಗಿ ಚಿತ್ರಕ್ಕೆ ಚಾಲನೆ ಸಿಕ್ಕಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಪ್ರಜ್ವಲ್ ದೇವರಾಜ್ ಅಭಿನಯದ ಇನ್ಸ್ ಪೆಕ್ಟರ್ ವಿಕ್ರಂ ರಿಲೀಸ್ ಡೇಟ್ ಫಿಕ್ಸ್