ಮಾಜಿ ಪ್ರಧಾನಿ ದೇವೇಗೌಡರ ನಿವಾಸಕ್ಕೆ ಅಭಿಷೇಕ್ ಅಂಬರೀಶ್ ಆಗಮಿಸಿದ್ರು.ಮದುವೆಯ ಆಮಂತ್ರಣ ಪತ್ರಿಕೆ ನೀಡಲು ಅಭಿಷೇಕ್ ಆಗಮಿಸಿದ್ರು.ಪದ್ಮನಾಭ ನಗರದ ನಿವಾಸಕ್ಕೆ ಆಗಮಿಸಿ ದೇವೇಗೌಡರಿಗೆ ಮದುವೆಯ ಆಮಂತ್ರಣ ಪತ್ರಿಕೆ ನೀಡಿದ್ರು.