ಅಂಬರೀಶ್ ರೊಮ್ಯಾಂಟಿಕ್ ಹಾಡುಗಳಿಗೆ ಅಭಿ-ಅವಿವಾ ಡ್ಯಾನ್ಸ್

Webdunia
ಸೋಮವಾರ, 29 ಮೇ 2023 (15:50 IST)
Photo Courtesy: Instagram
ಬೆಂಗಳೂರು: ಇಂದು ರೆಬಲ್ ಸ್ಟಾರ್ ಅಂಬರೀಶ್ ಜನ್ಮಜಯಂತಿಯಾಗಿದ್ದು, ಈ ದಿನಕ್ಕೆ ಪುತ್ರ ಅಭಿಷೇಕ್ ಮತ್ತು ಭಾವೀ ಸೊಸೆ ಅವಿವಾ ಬಿಡಪ್ಪರಿಂದ ಅಂಬಿಗೆ ಟ್ರೈಬ್ಯೂಟ್ ನೀಡಲಾಗಿದೆ.

ಕೆಆರ್ ಜಿ ಕನೆಕ್ಟ್ಸ್ ಅಭಿಷೇಕ್-ಅವಿವಾರ ಹೊಸ ರೊಮ್ಯಾಂಟಿಕ್ ಹಾಡುಗಳ ರೀಲ್ಸ್ ಒಂದನ್ನು ಬಿಡುಗಡೆ ಮಾಡಿದ್ದು, ಅಂಬರೀಶ್ ಜನ್ಮದಿನಕ್ಕೆ ವಿಶಿಷ್ಟ ಕೊಡುಗೆ ನೀಡಿದೆ.

ಅಂಬರೀಶ್ ಅವರ ಎವರ್ ಗ್ರೀನ್ ಹಾಡುಗಳಾದ ಚಳಿ ಚಳಿ ತಾಳೆನು, ಒಲವಿನ ಉಡುಗೊರೆ ಕೊಡಲೇನು, ಮಂಡ್ಯದ ಗಂಡು ಹಾಡುಗಳಿಗೆ ಅಭಿಷೇಕ್-ಅವಿವಾ ಹೆಜ್ಜೆ ಹಾಕಿದ್ದಾರೆ. ಈ ಹಾಡನ್ನು ನೆಟ್ಟಿಗರು ಮೆಚ್ಚಿಕೊಂಡಿದ್ದಾರೆ. ಅಭಿ-ಅವಿವಾ ಜೂನ್ 7 ರಂದು ವೈವಾಹಿಕ ಜೀವನಕ್ಕೆ ಕಾಲಿಡಲಿದ್ದಾರೆ. ಈ ಹಿನ್ನಲೆಯಲ್ಲಿ ಇಂದು ಅಂಬಿ ಸಮಾಧಿಗೆ ಆಮಂತ್ರಣ ಪತ್ರಿಕೆಯಿಟ್ಟು ಪೂಜೆ ಸಲ್ಲಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಚೆನ್ನಾಗಿದ್ದೀರಾ ಅಂಕಲ್‌, ದರ್ಶನ್ ಪುತ್ರನ ಮುಗ್ಧತೆಗೆ ಶಿವಣ್ಣನ ಪ್ರೀತಿಯಾ ಮಾತು

ಮೂರನೇ ದಾಂಪತ್ಯಕ್ಕೂ ಅಂತ್ಯ ಹಾಡಿದ ಖ್ಯಾತ ನಟಿ ಮೀರಾ ವಾಸುದೇವನ್

BBK12: ಗಿಲ್ಲಿ ಮೇಲೆ ಕೇಸ್, ಮನೆಯಲ್ಲೂ ಕಿರಿಕ್, ಚಾರ್ಮ್ ಕಳೆದುಕೊಳ್ಳುತ್ತಿದ್ದಾರಾ ಗಿಲ್ಲಿ

BBK12: ರಕ್ಷಿತಾಳಂತಹ ಪಾಪದವರನ್ನು ಬೈತೀರಿ, ಅಶ್ವಿನಿ ಗೌಡಗೆ ಬೈಯಲು ನಿಮಗೆ ಧೈರ್ಯ ಇಲ್ವಾ ಕಿಚ್ಚ ಸುದೀಪ್

ಮುಂದಿನ ಸುದ್ದಿ
Show comments