ಅವಿವಾ ಕೊರಳಿಗೆ ಮಾಂಗಲ್ಯ ಧಾರಣೆ ಮಾಡಿದ ಅಭಿಷೇಕ್ ಅಂಬರೀಶ್

Webdunia
ಸೋಮವಾರ, 5 ಜೂನ್ 2023 (11:07 IST)
Photo Courtesy: Instagram
ಬೆಂಗಳೂರು: ನಟ ಅಭಿಷೇಕ್ ಅಂಬರೀಶ್ ಮತ್ತು ಅವಿವಾ ಇದೀಗ ಅಧಿಕೃತವಾಗಿ ಸತಿ-ಪತಿಯರಾಗಿದ್ದಾರೆ. ಇದೀಗ ಮಾಂಗಲ್ಯ ಧಾರಣೆ ಮುಹೂರ್ತ ನೆರವೇರಿದೆ.

ಬೆಂಗಳೂರಿನ ಮಾಣಿಕ್ಯ ಚಾಮರ ವಜ್ರದಲ್ಲಿ ನಡೆದ ವಿವಾಹ ಕಾರ್ಯಕ್ರಮದಲ್ಲಿ ಅಭಿಷೇಕ್ ಅವಿವಾ ಕೊರಳಿಗೆ ತಾಳಿ ಕಟ್ಟಿದ್ದಾರೆ. ಗೌಡರ ಸಂಪ್ರದಾಯದಲ್ಲಿ ಮದುವೆ ಕಾರ್ಯಕ್ರಮ ನೆರವೇರಿತು.

ಈ ಅದ್ಧೂರಿ ವಿವಾಹ ಕಾರ್ಯಕ್ರಮಕ್ಕೆ ಸೂಪರ್ ಸ್ಟಾರ್ ರಜನೀಕಾಂತ್, ಸುಹಾಸಿನಿ, ವೆಂಕಯ್ಯ ನಾಯ್ಡು, ಅನಿಲ್ ಕುಂಬ್ಳೆ, ನಟ ಮೋಹನ್ ಬಾಬು ಸೇರಿದಂತೆ ಟಾಲಿವುಡ್, ಸ್ಯಾಂಡಲ್ ವುಡ್, ರಾಜಕೀಯ, ಕ್ರಿಕೆಟ್ ಗಣ್ಯರು ಆಗಮಿಸಿ ವಧೂ-ವರರಿಗೆ ಶುಭ ಹಾರೈಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಆತಂಕದಲ್ಲಿರುವ ಫ್ಯಾನ್ಸ್‌ಗೆ ನಟ ಧರ್ಮೇಂದ್ರ ಆರೋಗ್ಯದ ಬಗ್ಗೆ ಸಿಕ್ತು ಬಿಗ್‌ ಅಪ್ಡೇಟ್‌

ನಟ ದರ್ಶನ್ ಅಭಿಮಾನಿಗಳ ನಡವಳಿಕೆಗೆ ವೇದಿಕೆಯಿಂದಲೇ ಕೆಳಗಿಳಿದ ರಚಿತಾ ರಾಮ್‌

ನಟಿ ಶಿಲ್ಪಾಗೆ ಮುಗಿಯದ ಸಂಕಷ್ಟ, ತಾಯಿ ಸುನಂದಾ ಶೆಟ್ಟಿ ಆಸ್ಪತ್ರೆಗೆ ದಾಖಲು

ಸುಶಾಂತ್ ಸಿಂಗ್‌ನದ್ದು ಆತ್ಮಹತ್ಯೆಯಲ್ಲ ಇಬ್ಬರಿಂದ ಕೊಲೆ ನಡೆದಿದೆ: ಸಹೋದರಿ ಶ್ವೇತಾ ಸಿಂಗ್‌

ವಧು ವರರ ಲುಕ್‌ನಲ್ಲಿ ದರ್ಶನ್, ಪವಿತ್ರಾ ಗೌಡ, ವೈರಲ್ ಫೋಟೋ ಹಿಂದಿನ ಗುಟ್ಟು ಇದೇನಾ

ಮುಂದಿನ ಸುದ್ದಿ
Show comments