ಕೊನೆಗೂ ಕೊರೊನಾ ವಿರುದ್ಧದ ಹೋರಾಟದಲ್ಲಿ ಬಾಲಿವುಡ್ ನಟ ಗೆದ್ದಿದ್ದಾರೆ. ನಟ ಅಭಿಷೇಕ್ ಬಚ್ಚನ್ ಕೊರೊನಾದಿಂದ ಗುಣಮುಖರಾಗಿದ್ದಾರೆ. ಆಸ್ಪತ್ರೆಯವರು ತೋರಿಸಿದ ಕಾಳಜಿ, ಅಭಿಮಾನಿಗಳ ಪ್ರೀತಿ, ಹಾರೈಕೆಯಿಂದ ಗುಣವಾಗಿದ್ದಾಗಿ ಅಭಿಷೇಕ್ ಸಾಮಾಜಿಕ ಜಾಲತಾಣಗಳಲ್ಲಿ ಬರೆದುಕೊಂಡಿದ್ದಾರೆ.