ಹರಿಹರ ವೀರ ಮಲ್ಲು ಚಿತ್ರದ ಚಿತ್ರೀಕರಣದ ವೇಳೆ ಅಪಘಾತ; ಗಂಭೀರವಾಗಿ ಗಾಯಗೊಂಡ ಆದಿತ್ಯ ಮೆನನ್

Webdunia
ಬುಧವಾರ, 31 ಮಾರ್ಚ್ 2021 (11:59 IST)
ಹೈದರಾಬಾದ್ : ತೆಲುಗು ಚಿತ್ರಗಳಲ್ಲಿ ಖಳನಾಯಕನ ಪಾತ್ರಗಳನ್ನು ನಿರ್ವಹಿಸುತ್ತಿದ್ದ ಜನಪ್ರಿಯ ನಟ ಆದಿತ್ಯ ಮೆನನ್ ಅವರು ಪವರ್ ಸ್ಟಾರ್ ಪವನ್ ಕಲ್ಯಾಣ್ ಅವರು ಹರಿಹರ ವೀರ ಮಲ್ಲು ಚಿತ್ರದ ಸೆಟ್ ನಲ್ಲಿ ಅಪಘಾತಕ್ಕೊಳಗಾಗಿದ್ದಾರೆ.

ನಿರ್ದೇಶಕ ಕ್ರಿಶ್ ನಿರ್ದೇಶನದ ಹರಿಹರ ವೀರ ಮಲ್ಲು ಚಿತ್ರದ ಚಿತ್ರೀಕರಣ ಭರದಿಂದ ಸಾಗುತ್ತಿದೆ. ಚಿತ್ರೀಕರಣದ ವೇಳೆ ಆದಿತ್ಯ ಮೆನನ್ ಅವರು ಕುದುರೆ ಮೇಲಿಂದ್ದ ಕೆಳಗೆ ಬಿದ್ದು ತೀವ್ರವಾಗಿ ಗಾಯಗೊಂಡಿದ್ದಾರೆ.

ಅವರನ್ನು ಮುಂಬೈನ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಘಟನೆ ಕೆಲವು ದಿನಗಳ ಹಿಂದೆ ನಡೆದಿದ್ದು, ಇದೀಗ ಅವರನ್ನು ಚೆನ್ನೈ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ ಎನ್ನಲಾಗಿದೆ. ಅವರು ಚಿಕಿತ್ಸೆ ಪಡೆಯುತ್ತಿದ್ದು, ಚೇತರಿಸಿಕೊಳ‍್ಳುತ್ತಿದ್ದಾರೆ ಎಂದು ಮೂಲಗಳಿಂದ ತಿಳಿದುಬಂದಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಡಿಡಿಎಲ್‌ಜಿಗೆ 30 ವರ್ಷ: ಲಂಡನ್‌ನಲ್ಲಿ ಗಮನ ಸೆಳೆದ ಶಾರುಖ್‌, ಕಾಜೋಲ್ ಜೋಡಿ

ಕಾಂತಾರ 2ರ ನಟ ನಟಿಗೆ ಐಎಂಡಿಬಿ ಟಾಪ್ ಪಟ್ಟಿಯಲ್ಲಿ ಸ್ಥಾನ, ಯಾರಿಗೆ ಗೊತ್ತಾ

ನಂದಮೂರಿ ಬಾಲಕೃಷ್ಣ ಅಖಂಡ 2ಗಾಗಿ ಕಾಯುತ್ತಿದ್ದ ಅಭಿಮಾನಿಗಳಿಗೆ ಭಾರೀ ನಿರಾಸೆ

ಲಡಾಖಿ ಮದುವೆಯಲ್ಲಿ ಕಂಗನಾ ಸಾಂಪ್ರದಾಯಿ ಲುಕ್‌ಗೆ ಫಿದಾ

ಬಿಡುಗಡೆಯಾದ ಒಂದೇ ತಿಂಗಳಲ್ಲಿ ಒಟಿಟಿಗೆ ಎಂಟ್ರಿಯಾದ ರಶ್ಮಿಕಾ ಮಂದಣ್ಣ ನಟನೆಯ ದಿ ಗರ್ಲ್‌ಫ್ರೆಂಡ್

ಮುಂದಿನ ಸುದ್ದಿ
Show comments