Webdunia - Bharat's app for daily news and videos

Install App

ನಟ ಜಗ್ಗೇಶ್ ಪ್ರಕಾರ ಆಂಗ್ಲ ಮಾಧ್ಯಮ ಶಾಲೆಗಳಲ್ಲಿ ಕಲಿಸಿಕೊಡುವುದೇನಂತೆ ಗೊತ್ತಾ

Webdunia
ಶುಕ್ರವಾರ, 2 ನವೆಂಬರ್ 2018 (06:43 IST)
ಬೆಂಗಳೂರು : ಇತ್ತೀಚಿನ ದಿನಗಳಲ್ಲಿ ಜನರಿಗೆ ಇಂಗ್ಲಿಷ್ ಭಾಷೆಯ ಬಗ್ಗೆ ಒಲವು ಜಾಸ್ತಿಯಾಗಿದ್ದು, ಆ ಕಾರಣಕ್ಕೆ ತಮ್ಮ ಮಕ್ಕಳನ್ನು ಇಂಗ್ಲಿಷ್ ಮೀಡಿಯಂಗೆ ಕಳುಹಿಸುತ್ತಿದ್ದಾರೆ. ಈ ಬಗ್ಗೆ ನವರಸ ನಾಯಕ ಜಗ್ಗೇಶ್ ಅವರು ಬೇಸರ ವ್ಯಕ್ತಪಡಿಸಿದ್ದಾರೆ.


ಮಲ್ಲೇಶಂರನಲ್ಲಿ ನಡೆದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಅವರು, ಇಂದು ಕನ್ನಡ ಮಾಧ್ಯಮ ಶಾಲೆಗಳು ಮುಚ್ಚುತ್ತಿರುವುದಕ್ಕೆ ಮುಖ್ಯ ಕಾರಣ ಸರ್ಕಾರವಲ್ಲ, ಬದಲಾಗಿ ನಾವೇ. ನಾವು ಕನ್ನಡ ಶಾಲೆಗಳಿಗೆ ಹೋಗದಿರುವುದಕ್ಕೆ ಆ ಶಾಲೆಗಳಿಗೆ ಬೀಗ ಬೀಳುತ್ತಿವೆ ಎಂದು ಹೇಳಿದ್ದಾರೆ.


ಹಾಗೇ ಕನ್ನಡ ಶಾಲೆ ಸಂಸ್ಕೃತಿಯನ್ನು ಕಲಿಸಿದ್ರೆ, ಆಂಗ್ಲ ಮಾಧ್ಯಮ ಶಾಲೆಗಳು ಮೊಬೈಲ್ ಯೂಸ್ ಮಾಡೋದು ಹೇಗೆ, ಫಿಜ್ಜಾ ಬರ್ಗರ್​ ತಿನ್ನೋದು ಹಾಗೂ ಹುಡುಗಿಯರಿಗೆ ಕ್ಯಾಚ್ ಹಾಕೋದು ಹೇಗೆ ಅಂತಾ ಕಲಿಸಿಕೊಡುತ್ತವೆ ಎಂದು ಲೇವಡಿ ಮಾಡಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments