Select Your Language

Notifications

webdunia
webdunia
webdunia
Saturday, 12 April 2025
webdunia

ಈ ದಿನದಂದು ಬಿಡುಗಡೆಯಾಗಲಿದೆಯಂತೆ ಆಚಾರ್ಯ ಚಿತ್ರದ ಟೀಸರ್

ಹೈದರಾಬಾದ್
ಹೈದರಾಬಾದ್ , ಶುಕ್ರವಾರ, 22 ಜನವರಿ 2021 (12:35 IST)
ಹೈದರಾಬಾದ್ : ಮೆಗಾಸ್ಟಾರ್ ಚಿರಂಜೀವಿ ಅವರು ತೆಲುಗಿನ ಖ್ಯಾತ ನಟರೆನಿಸಿಕೊಂಡಿದ್ದಾರೆ. ಪ್ರಸ್ತುತ ಇವರು ನಿರ್ದೇಶಕ ಕೊರಟಾಲ ಶಿವ ನಿರ್ದೇಶನದ ಆಚಾರ್ಯ ಚಿತ್ರದಲ್ಲಿ ನಟಿಸುತ್ತಿದ್ದಾರೆ. ಈ ಚಿತ್ರದಲ್ಲಿ ಸ್ಠಾರ್ ನಟ ರಾಮ್ ಚರಣ್ ಕೂಡ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ.

ಇಂತಹ ಸ್ಟಾರ್ ನಟರು ನಟಿಸಿದ ಆಚಾರ್ಯ ಚಿತ್ರದ ಟೀಸರ್ ಯಾವಾಗ ಬಿಡುಗಡೆಯಾಗಲಿದೆ ಎಂದು ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದಾರೆ. ಆದರೆ ಇತ್ತೀಚಿನ ಮಾಹಿತಿ ಪ್ರಕಾರ ಆಚಾರ್ಯ ಚಿತ್ರದ ಟೀಸರ್ ಬಿಡುಗಡೆಗೆ ಕ್ಷಣಗಣನೆ ಶುರುವಾಗದೆ. ಅಂದರೆ ಜನವರಿ 26ರಂದು ಗಣರಾಜ್ಯೋತ್ಸವದ ಶುಭಾಶಯಗಳೊಂದಿಗೆ ಈ ಚಿತ್ರದ ಟೀಸರ್ ಬಿಡುಗಡೆಯಾಗಲಿದೆ. ಈ ಬಗ್ಗೆ ಶೀಘ್ರದಲ್ಲಿಯೇ ಅಧಿಕೃತ ಪ್ರಕಟಣೆ ನೀಡಲಾಗುವುದು ಎನ್ನಲಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಗ್ಲಾಮರಸ್ ನಟಿ ಶ್ರುತಿ ಹಾಸನ್ ತಾಯಿ ಪಾತ್ರ ಮಾಡಿದ್ದು ಸರಿಯೇ? ಅದಕ್ಕೆ ನಟಿ ಹೇಳಿದ್ದೇನು?