Webdunia - Bharat's app for daily news and videos

Install App

ಮೆಗಾಸ್ಟಾರ್ ಚಿರಂಜೀವಿ ಜನ್ಮದಿನಕ್ಕೆ ಆಚಾರ್ಯ ಫಸ್ಟ್ ಲುಕ್ : ಅಭಿಮಾನಿಗಳು ಫಿದಾ

Webdunia
ಶನಿವಾರ, 22 ಆಗಸ್ಟ್ 2020 (21:45 IST)
ಮೆಗಾಸ್ಟಾರ್ ಚಿರಂಜೀವಿ ಜನ್ಮದಿನದಂದು ಚಿತ್ರರಂಗದವರು, ಮುಖಂಡರು ಹಾಗೂ ಅಭಿಮಾನಿಗಳಿಂದ ಶುಭಾಶಯಗಳ ಮಹಾಪೂರ ಹರಿದುಬರುತ್ತಿದೆ.

ಈ ನಡುವೆ ತೆಲುಗು ಮೆಗಾಸ್ಟಾರ್ ಚಿರಂಜೀವಿ 65 ನೇ ಜನ್ಮದಿನದ ಸಂಭ್ರಮದಲ್ಲಿದ್ದಾರೆ.

ಚಿರಂಜೀವಿ ನಟನೆಯ ಮುಂಬರುವ ಚಿತ್ರ ಆಚಾರ್ಯ ಸಿನಿಮಾದ ಮೋಷನ್ ಪೋಸ್ಟರ್ ಬಿಡುಗಡೆ ಮಾಡಿದ್ದು, ಅದು ವೈರಲ್ ಆಗಿದೆ.

ಪಕ್ಕಾ ಮಾಸ್ ಶೈಲಿಯಲ್ಲಿ ಡೆನಿಮ್ಸ್, ಡಾರ್ಕ್ ಶರ್ಟ್ ಮತ್ತು ಕುತ್ತಿಗೆಗೆ ಸ್ಕಾರ್ಫ್ ಧರಿಸಿರುವ ನಟ ಚಿರಂಜೀವಿ ಫೋಟೊ ಅಭಿಮಾನಿಗಳಿಗೆ ಹುಚ್ಚೆಬ್ಬಿಸಿದೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Air India Flight Crash: ದುರ್ಘಟನೆಯಿಂದ ಹೃದಯ ಒಡೆದಿದೆ, ಬಾಲಿವುಡ್‌ ನಟ, ನಟಿಯರು ಭಾವುಕ

ಬರ್ತ್‌ಡೇ ಪಾರ್ಟಿಯಲ್ಲಿ ಲೋಕಲ್‌ ಡ್ರಿಂಕ್ಸ್‌ ಮಾತ್ರ ಇತ್ತು: ಅ‍ಪಪ್ರಚಾರ ಮಾಡಬೇಡಿ ಎಂದು ಗೊಗರೆದ ಮಂಗ್ಲಿ

Kantara Chapter 1: ಕಾಂತಾರ ಚಾಪ್ಟರ್ 1 ಸಿನಿಮಾದ ಮತ್ತೊಬ್ಬ ಕಲಾವಿದ ಇನ್ನಿಲ್ಲ: ಹೀಗೆ ಯಾಕಾಗುತ್ತಿದೆ

Shilpa Shetty: ಬರ್ತಡೇ ಪಾರ್ಟಿಯಲ್ಲಿ ವಿದೇಶಿ ಮಹಿಳೆ ಜತೆ ಶಿಲ್ಪಾ ಶೆಟ್ಟಿ ರಂಪಾಟ, ಕಾರಣ ಬಿಚ್ಚಿಟ್ಟ ರಾಜ್‌ ಕುಂದ್ರಾ

ಅನಿರುದ್ಧ್‌ ಸಾಮಾಜಿಕ ಕಳಕಳಿಗೆ ಎಚ್ಚೆತ್ತ ಬಿಬಿಎಂಪಿ, ನಟ ಕಾರ್ಯವೈಖರಿಗೆ ಭಾರೀ ಮೆಚ್ಚುಗೆ, Video

ಮುಂದಿನ ಸುದ್ದಿ
Show comments