Webdunia - Bharat's app for daily news and videos

Install App

Select Your Language

Notifications

webdunia
webdunia
webdunia
webdunia

ಆಚಾರ್ಯ ಚಿತ್ರದ ಬಿಡುಗಡೆಯ ದಿನಾಂಕ ನಿಗದಿ

webdunia
ಮಂಗಳವಾರ, 13 ಏಪ್ರಿಲ್ 2021 (09:53 IST)
ಹೈದರಾಬಾದ್ : ಮೆಗಾಸ್ಟಾರ್ ಚಿರಂಜೀವಿ ಮತ್ತು ರಾಮ್ ಚರಣ್ ಅವರು ಜೊತೆಯಾಗಿ ಆಚಾರ್ಯ ಚಿತ್ರದಲ್ಲಿ ನಟಿಸುತ್ತಿದ್ದಾರೆ. ತಂದೆ ಮಗನನ್ನು ಒಂದೇ ಸಿನಿಮಾದಲ್ಲಿ ಜೊತೆಯಾಗಿ ನೋಡಲು ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದಾರೆ.

ಆದರೆ ಈ ಚಿತ್ರವನ್ನು ಮೇ13ರರಂದು ಬಿಡುಗಡೆ ಮಾಡಲು ಚಿತ್ರತಂಡ ಯೋಚಿಸಿತ್ತು. ಆದರೆ ಕೊರೊನಾ ಸಮಸ್ಯೆಯಿಂದಾಗಿ ಈ ಚಿತ್ರದ ಬಿಡುಗಡೆಯ ದಿನಾಂಕವನ್ನು ಮುಂದೂಡಲಾಗಿತ್ತು.

ಆದರೆ ಈಗ ಈ ಚಿತ್ರದ ಚಿತ್ರೀಕರಣ ಈ ತಿಂಗಳ ಅಂತ್ಯದ ವೇಳೆಗೆ ಪೂರ್ಣಗೊಳಿಸುವ ನಿರೀಕ್ಷೆಯಿದ್ದು, ಈ ಚಿತ್ರವನ್ನು ಜೂನ್ 18ರಂದು ಜಗತ್ತಿನಾದ್ಯಂತ ಬಿಡುಗಡೆ ಮಾಡುವ ಯೋಜನೆಯಲ್ಲಿದ್ದಾರೆ ಎನ್ನಲಾಗಿದೆ. ಆದರೆ ಈ ಬಗ್ಗೆ ಇನ್ನೂ ಅಧಿಕೃತ ಮಾಹಿತಿ ಹೊರಬಂದಿಲ್ಲ.

ಸೂಕ್ತ ಸಂಗಾತಿ ಬೇಕಾ? ಕನ್ನಡ ಮ್ಯಾಟ್ರಿಮೊನಿಯಲ್ಲಿ - ನೋಂದಣಿ ಉಚಿತ!
Share this Story:

Follow Webdunia Hindi

ಮುಂದಿನ ಸುದ್ದಿ

ಯುಎಸ್ ನಲ್ಲಿ 'ವಕೀಲ್ ಸಾಬ್' ಚಿತ್ರ ಕಲೆಕ್ಷನ್ ಎಷ್ಟು ಗೊತ್ತಾ?