Webdunia - Bharat's app for daily news and videos

Install App

ಈ ಮೂಲಕ ದೊಡ್ಡ ಸಾಧನೆ ಮಾಡಿದ ಸೂರ್ಯ ಅಭಿನಯದ ‘ಸುರೈ ಪೊಟ್ರು’ ಚಿತ್ರ

Webdunia
ಶುಕ್ರವಾರ, 4 ಡಿಸೆಂಬರ್ 2020 (10:17 IST)
ಚೆನ್ನೈ : ಸುಧಾ ಕೊಂಗರಾ ನಿರ್ದೇಶನದ ‘ಸುರೈ ಪೊಟ್ರು’ ಸಿನಿಮಾ ಇತ್ತೀಚೆಗಷ್ಟೇ ಬಿಡುಗಡೆಯಾಗಿದ್ದು, ಈ ಚಿತ್ರವು ಅಭಿಮಾನಿಗಳು ಮತ್ತು ಕಾಲಿವುಡ್ ನಲ್ಲಿ ಬಹು ನಿರೀಕ್ಷಿತ ಚಿತ್ರಗಳಲ್ಲಿ ಒಂದಾಗಿದೆ.

ಚಿತ್ರಮಂದಿರಗಳ ಬದಲಾಗಿ ಒಡಿಟಿ ಸೈಟ್ ನಲ್ಲಿ ಅಮೆಜಾನ್ ಪ್ರೈಮ್ ನಲ್ಲಿ ಬಿಡುಗಡೆಯಾದ ಈ ಚಿತ್ರ  ಇಲ್ಲಿಯವರೆಗೆ ಸೆಲೆಬ್ರಿಟಿಗಳು ಮತ್ತು ಅಭಿಮಾನಿಗಳಿಂದ ಉತ್ತಮ ಪ್ರತಿಕ್ರಿಯೆ ಪಡೆದಿದೆ. ಬಿಡುಗಡೆಯಾದ 3 ವಾರಗಳಲ್ಲಿ ಸುಮಾರು 110 ಮಿಲಿಯನ್ ಜನರು ಅಮೆಜಾನ್ ಪ್ರೈಮ್ ನಲ್ಲಿ ಚಲನಚಿತ್ರವನ್ನು ವೀಕ್ಷಿಸಿದ್ದಾರೆ.

ಇದನ್ನು ಗಮನದಲ್ಲಿಟ್ಟುಕೊಂಡು ಚಿತ್ರವು ಇದುವರೆಗೆ 370ಕೋಟಿ ರೂ. ವರೆಗೆ ಸಂಗ್ರಹಿಸಿದೆ ಎಂದು ವರದಿಯಾಗಿದೆ. ಸೂರ್ಯ ನಟಿಸಿರುವ ಚಿತ್ರಗಳಲ್ಲಿ ಇದು ದೊಡ್ಡ ಸಾಧನೆ ಎಂದು ತಿಳಿದುಬಂದಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ವಿದೇಶಿ ಹುಡುಗನ ಜತೆ ಅರ್ಜುನ್ ಸರ್ಜಾ ಎರಡನೇ ಪುತ್ರಿ ನಿಶ್ಚಿತಾರ್ಥ, ಹುಡುಗ ಯಾರು

ದಾಂಪತ್ಯಕ್ಕೆ 5 ವರ್ಷದ ಸಂಭ್ರಮ: ಪತ್ನಿ ರೇವತಿಗೆ ವಿಶೇಷವಾಗಿ ಶುಭಕೋರಿದ ನಿಖಿಲ್ ಕುಮಾರಸ್ವಾಮಿ

ಮಚ್ಚು ರೀಲ್ಸ್ ಪ್ರಕರಣ: 14 ದಿನ ಜೈಲು ಸೇರಬೇಕಿದ್ದ ರಜತ್ ಕಿಶನ್‌ಗೆ ಸಿಕ್ತು ಬಿಡುಗಡೆ ಭಾಗ್ಯ

ದಾಂಪತ್ಯ ಜೀವನಕ್ಕೆ ಕಾಲಿಟ್ಟ ನಟಿ ಅಭಿನಯ, ಹುಡುಗು ಯಾರು ಗೊತ್ತಾ

ಮೌನವಾಗಿದ್ದ ನಟಿ ನಜ್ರೀಯಾ ಫಹಾದ್‌ ಶಾಕಿಂಗ್ ಪೋಸ್ಟ್, ಈ ಸುದ್ದಿಯನ್ನು ಕೇಳಲೂ ನಾವು ತಯಾರಿಲ್ಲ ಎಂದಾ ಫ್ಯಾನ್ಸ್‌

ಮುಂದಿನ ಸುದ್ದಿ
Show comments