ತಾಳಿ ಕಟ್ಟುವಾಗ ಪುರೋಹಿತರು ಕೇಳಿದ ಪ್ರಶ್ನೆಗೆ ನಟ ಧನಂಜಯ್‌ಗೆ ನಗುವೋ ನಗು

Sampriya
ಭಾನುವಾರ, 16 ಫೆಬ್ರವರಿ 2025 (12:00 IST)
Photo Courtesy X
ಮೈಸೂರಿನಲ್ಲಿ ನಟ ಡಾಲಿ ಧನಂಜಯ್ ಹಾಗೂ ಡಾ.ಧನ್ಯತಾ ಅವರ ಮದುವೆ ಅದ್ಧೂರಿಯಾಗಿ ನಡೆಯುತ್ತಿದೆ.

ನಿನ್ನೆ ನಡೆದ ಆರತಕ್ಷತೆಯಲ್ಲಿ ಸಿನಿಮಾರಂಗದವರು, ರಾಜಕೀಯ ಗಣ್ಯರು ಹಾಗೂ ಸಾವಿರಾರು ಧನಂಜಯ್ ಸಲೆಬ್ರಿಟಿಗಳು ಭಾಗವಹಿಸಿದ್ದರು.
D
ಇದೀಗ ಇಂದು ಧನಂಜಯ್ ಅವರು ಡಾ.ಧನ್ಯತಾ ಅವರನ್ನು ವಿವಾಹವಾದರು. ಮೈಸೂರಿನ ವಸ್ತುಪ್ರದರ್ಶನ ಮೈದಾನದಲ್ಲಿ ನಡೆದ ಅದ್ದೂರಿ ಮದುವೆ ಸಮಾರಂಭದಲ್ಲಿ ಧನ್ಯತಾ ಜೊತೆ ಧನಂಜಯ್ ಹಸೆಮಣೆ ಏರಿದರು. ಅರಸೀಕೆರೆಯ ಕಾಳೇನಹಳ್ಳಿ ಹುಡುಗ ಚಿತ್ರದುರ್ಗದ ಶಿವಪುರದ ಹುಡುಗಿಯ ಜೊತೆ ಕಲ್ಯಾಣವಾದರು.


ತಾಳಿ ಕಟ್ಟುವ ವೇಳೆ ಧನಂಜಯ್ ಅವರನ್ನು ಪುರೋಹಿತರು ಮೂರು ಗಂಟು ಹಾಕಿದ್ದೀಯಲ್ಲ ಎಂದು ಕೇಳುತ್ತಾರೆ. ಅದಕ್ಕೆ ಧನಂಜಯ್ ಹುಂ ಹಾಕಿದ್ದೀನಿ ಎಂದು  ನಗುತ್ತಲೇ ಉತ್ತರಿಸುತ್ತಾರೆ.

ಭಾನುವಾರ ಬೆಳಗ್ಗೆಯಿಂದಲೇ ಧಾರಾ ಮುಹೂರ್ತದ ದಿನದ ಶಾಸ್ತ್ರಗಳು ನಡೆಯಿತು. ಮೊದಲು ಮಂಟಪಕ್ಕೆ ದೇವತಾ ಪ್ರವೇಶ ನಂತರ ನವ ಪ್ರಧಾನ ಕಳಸ ಪೂಜೆ, ಕನ್ಯಾದಾನ, ಸಂಬಂಧ ಮಾಲೆ ಅರ್ಪಣೆ ಶಾಸ್ತ್ರ ನೆರವೇರಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ರಣವೀರ್ ಸಿಂಗ್ ದೈವವನ್ನು ಅನುಕರಿಸಿ, ದೆವ್ವ ಎಂದರೂ ನಗುತ್ತಲೇ ಕೂತಾ ರಿಷಬ್ ಶೆಟ್ಟಿ, ಭಾರೀ ಆಕ್ರೋಶ

ಕಳೆದ ಸೀಸನ್‌ನಲ್ಲಿ ಧೂಳೇಬ್ಬಿಸಿದ ಈ ಜೋಡಿ , ಇನ್ಮುಂದೆ ವೈಲ್ಡ್‌ ಕಾರ್ಡ್‌ ಸ್ಪರ್ಧಿಗಳು

ಖ್ಯಾತ ಹಾಸ್ಯ ಕಲಾವಿದ ಉಮೇಶ್‌ ಇನ್ನಿಲ್ಲ, ಕಲಾ ಬದುಕಿಗೆ ಎಂಟ್ರಿ ಕೊಟ್ಟಿದೆ ರೋಚಕ

ನಿಮಗೂ ರೆಸ್ಟೋರೆಂಟ್‌ನಲ್ಲಿ ಹೀಗೇ ನಡೆಸಿಕೊಂಡರೆ ಒಕೆ ನಾ, ಗಿಲ್ಲಿಗೆ ಕಿಚ್ಚ ಸುದೀಪ್ ಪ್ರಶ್ನೆ

ಧರ್ಮೇಂದ್ರಾ ಶ್ರದ್ಧಾಂಜಲಿ ಸಭೆಗೆ ಹೇಮಾಗೆ ನೋ ಎಂಟ್ರಿ, ಎರಡನೇ ಪತ್ನಿ ಮಕ್ಕಳು ಮಾಡಿದ್ದೇನೂ ಗೊತ್ತಾ

ಮುಂದಿನ ಸುದ್ದಿ
Show comments