Webdunia - Bharat's app for daily news and videos

Install App

ತಮಿಳು ಸ್ಟಾರ್ ಆರ್ಯ-ಸಯ್ಯೇಷಾ ಅದ್ಧೂರಿ ಮದುವೆ

Webdunia
ಸೋಮವಾರ, 11 ಮಾರ್ಚ್ 2019 (09:36 IST)
ಹೈದರಾಬಾದ್: ತಮಿಳು ಮತ್ತು ತೆಲುಗು ಸಿನಿಮಾ ಸ್ಟಾರ್ ಆರ್ಯ ಮತ್ತು ಸಯ್ಯೇಷಾ ನಿನ್ನೆ ಸಂಜೆ ಹೈದರಾಬಾದ್ ನಲ್ಲಿ ನಡೆದ ಅದ್ಧೂರಿ ಸಮಾರಂಭದಲ್ಲಿ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ.


ಆರ್ಯ ಮತ್ತು ಸಯ್ಯೇಷಾ ಘಜನೀಕಾಂತ್ ಸಿನಿಮಾದಲ್ಲಿ ಜತೆಯಾಗಿ ನಟಿಸಿದ್ದರು. ಈ ವೇಳೆ ಇಬ್ಬರ ನಡುವೆ ಪ್ರೇಮಾಂಕುರವಾಗಿತ್ತು ಎನ್ನಲಾಗಿದೆ. ಇದೀಗ ಹಿರಿಯರ ಒಪ್ಪಿಗೆಯೊಂದಿಗೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.

ಶನಿವಾರದಿಂದಲೇ ಇವರ ಪ್ರಿ ವೆಡ್ಡಿಂಗ್ ಕಾರ್ಯಕ್ರಮಗಳು ಆರಂಭವಾಗಿತ್ತು. ಈ ಕಾರ್ಯಕ್ರಮ ಹಾಗೂ ವಿವಾಹ ಕಾರ್ಯಕ್ರಮಗಳಿಗೆ ಸಿನಿರಂಗದ ಅನೇಕ ಗಣ್ಯರು ಆಗಮಿಸಿ ಶುಭ ಹಾರೈಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಸಿನಿಮಾಗೆ ಬಂದ ಮೊದಲ ಕೊಡವ ನಟಿ ನಾನೇ: ರಶ್ಮಿಕಾ ಮಂದಣ್ಣ ವಿವಾದ

ಕನ್ನಡದ ಬಗ್ಗೆ ಸೊಲ್ಲೆತ್ತುವ ಹಾಗಿಲ್ಲ:ಕಮಲ್ ಹಾಸನ್ ಗೆ ಕೋರ್ಟ್ ಆರ್ಡರ್

ಲೈಂಗಿಕ ದೌರ್ಜನ್ಯದ ಆರೋಪಿ ಜತೆ ಸಿನಿಮಾ: ನಟಿ ನಯನತಾರಾ, ವಿಘ್ನೇಶ್‌ಗೆ ಪ್ರಶ್ನೆಗಳ ಸುರಿಮಳೆ

666 ಆಪರೇಷನ್ ಡ್ರೀಮ್ ಥಿಯೇಟರ್ ಸಿನಿಮಾದಲ್ಲಿ ಹಿಂದೆಂದೂ ನೋಡದ ಲುಕ್‌ನಲ್ಲಿ ಡಾಲಿ ಧನಂಜಯ್‌

ಅಮೃತಧಾರೆ ಭೂಮಿಕಾಗೆ ಹೆರಿಗೆ ಮಾಡಿಸಲು ಬಂದ್ರು ಹೀರೋಗಳು: ಕಾಮೆಂಟ್ಸ್ ಮಾತ್ರ ಕೇಳಲೇಬೇಡಿ

ಮುಂದಿನ ಸುದ್ದಿ
Show comments