Webdunia - Bharat's app for daily news and videos

Install App

ಪ್ರಭಾಸ್-ಅನುಷ್ಕಾ ಮದುವೆಯಾಗುವವರೆಗೆ ನಾನೂ ಮದುವೆಯಾಗಲ್ಲ ಎಂದು ಪ್ರತಿಜ್ಞೆ ಮಾಡಿರುವ ನಟ!

Webdunia
ಸೋಮವಾರ, 23 ಮೇ 2022 (09:39 IST)
ಹೈದರಾಬಾದ್: ಟಾಲಿವುಡ್ ಮೋಸ್ಟ್ ವಾಂಟೆಡ್ ಜೋಡಿ ಪ್ರಭಾಸ್-ಅನುಷ್ಕಾ ಶೆಟ್ಟಿ ಮದುವೆಯಾಗಬೇಕು ಎಂದು ಫ್ಯಾನ್ಸ್  ಬಹಳ ದಿನಗಳಿಂದ ಆಗ್ರಹಿಸುತ್ತಲೇ ಇದ್ದಾರೆ. ಆದರೆ ಇಬ್ಬರ ಕಡೆಯಿಂದಲೂ ಇದುವರೆಗೆ ಮದುವೆ ಸುದ್ದಿ ಬಂದಿಲ್ಲ.

ಈ ನಡುವೆ ಟಾಲಿವುಡ್ ನಟ ಅದಿವಿ ಸೇಷ್ ಪ್ರಭಾಸ್-ಅನುಷ್ಕಾ ಮದುವೆಯಾಗುವವರೆಗೂ ಮದುವೆಯಾಗಲ್ಲ ಎಂದು ಪ್ರತಿಜ್ಞೆ ಮಾಡಿಕೊಂಡಿದ್ದಾರೆ!

ತಮ್ಮ ಮುಂಬರುವ ಪ್ಯಾನ್ ಇಂಡಿಯಾ ಸಿನಿಮಾ ಮೇಜರ್ ಪ್ರಮೋಷನ್ ನಲ್ಲಿ ಪತ್ರಕರ್ತರು ಮದುವೆ ಯಾವಾಗ ಎಂದು ಕೇಳಿದ್ದಕ್ಕೆ ಅದಿವಿ ಪ್ರಭಾಸ್, ಅನುಷ್ಕಾ ಮದುವೆಯಾಗುವವರೆಗೂ ಮದುವೆಯಾಗಲ್ಲ ಎಂದಿದ್ದಾರೆ. ಎಷ್ಟೋ ಜನ ತಮ್ಮ ಬ್ಯಾಚುಲರ್ ಲೈಫ್ ಎಂಜಾಯ್ ಮಾಡುತ್ತಿದ್ದಾರೆ. ನಾನೂ ಅವರಂತೆ ಇರಲು ಬಯಸುತ್ತೇನೆ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments