ನಟ ಅಜಯ್ ರಾವ್ ಸೇರಿ ನಾಲ್ವರಿಗೆ ಜಾಮೀನು

Webdunia
ಗುರುವಾರ, 26 ಆಗಸ್ಟ್ 2021 (19:21 IST)

ಲವ್ ಯು ರಚ್ಚು ಚಿತ್ರೀಕರಣದ ವೇಳೆ ಸಂಭವಿಸಿದ ದುರಂತ ಪ್ರಕರಣದಲ್ಲಿ ನಟ ಅಜಯ್ ರಾವ್, ನಿರ್ದೇಶಕ ಶಂಕರ್ ಸೇರಿದಂತೆ ನಾಲ್ವರಿಗೆ ನ್ಯಾಯಾಲಯ ಜಾಮೀ

ನು ಮಂಜೂರು ಮಾಡಿದೆ.

ರಾಮನಗರದ 3ನೇ ಅಪಾರ ಜಿಲ್ಲಾ ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ ಸಿದ್ದಲಿಂಗಪ್ರಭು ನಾಲ್ವರಿಗೆ ಜಾಮೀನು ಮಂಜೂರು ಮಾಡಿರು.

ಚಿತ್ರದ ನಿರ್ದೇಶಕ ಶಂಕರ್, ಕ್ರೇನ್ ಚಾಲಕ ಮಹದೇವ್, ಫೈಟ್ ಮಾಸ್ಟರ್ ವಿನೋದ್ ಕುಮಾರ್ ಹಾಗೂ ನಟ ಅಜಯ್ ರಾವ್ ಅವರಿಗೆ ಜಾಮೀನು ಮಂಜೂರು ಮಾಡಲಾಗಿದೆ.

ಜೋಗರಪಾಳ್ಯ ಗ್ರಾಮದಲ್ಲಿ ಚಿತ್ರೀಕರಣ ವೇಳೆ ಸಾಹಸ ಕಲಾವಿದ ವಿವೇಕ್ ವಿದ್ಯುತ್ ತಂತಿ ತಗುಲಿ ಮೃತಪಟ್ಟ ಘಟನೆ ಹಿನ್ನೆಲೆಯಲ್ಲಿ ನಟ ಅಜಯ್ ರಾವ್ ಅವರನ್ನು ಹೊರತುಪಡಿಸಿ ಮೂವರನ್ನು ಬಂಧಿಸಲಾಗಿತ್ತು. ಈ ಸಂಬಂಧ ಬಿಡದಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಪ್ಯಾಲೆಸ್ತೀನ್ ಸಿನಿಮಾ ಪ್ರದರ್ಶನಕ್ಕೆ ಪ್ರಕಾಶ್ ರಾಜ್ ಡಿಮ್ಯಾಂಡ್‌, ಚಲನಚಿತ್ರೋತ್ಸವದಲ್ಲಿ ಮೊದಲ ದಿನವೇ ವಿವಾದ

ರಾಜಮೌಳಿ ನಿರ್ದೇಶನದ ಮಹೇಶ್ ಬಾಬು ನಟನೆಯ ವಾರಣಾಸಿ ಸಿನಿಮಾ ಬಿಡುಗಡೆ ಡೇಟ್ ಔಟ್

ನಟ ರಣವೀರ್ ಸಿಂಗ್ ಸೂಪರ್ ಹಿಟ್ ಸಿನಿಮಾ ಧುರಂಧರ್‌ ಇನ್ಮುಂದೆ ನೆಟ್‌ಫ್ಲಿಕ್ಸ್‌ನಲ್ಲಿ

ಬೆಂಗಳೂರು ಚಲನಚಿತ್ರೋತ್ಸವದಲ್ಲೂ ರಾಜಕೀಯ: ಪ್ಯಾಲೆಸ್ತೀನ್ ಪರ ಪ್ರಕಾಶ್ ರಾಜ್ ಭಾಷಣ

ಉತ್ತುಂಗದಲ್ಲಿರುವಾಗಲೇ ಗಾಯನಕ್ಕೆ ಅರಿಜಿತ್ ಸಿಂಗ್ ಗುಡ್‌ಬೈ, ಅಚ್ಚರಿ ನಡೆಗೆ ಫ್ಯಾನ್ಸ್ ಶಾಕ್

ಮುಂದಿನ ಸುದ್ದಿ
Show comments