Daily Horoscope
✕

ನಟ ಅಕ್ಷಯ್ ಕುಮಾರ್ ಸಿನಿಮಾ ರಿಲೀಸ್ ಮತ್ತೆ ಮುಂದೂಡಿಕೆ

Webdunia
ಸೋಮವಾರ, 12 ಅಕ್ಟೋಬರ್ 2020 (21:24 IST)
ಬಾಲಿವುಡ್ ನಟ ಅಕ್ಷಯ್ ಕುಮಾರ್ ನಟನೆಯ ಹೊಸ ಸಿನಿಮಾ ಬಿಡುಗಡೆ ಮುಂದೂಡಿಕೆಯಾಗಿದೆ.

ಅಕ್ಷಯ್ ಕುಮಾರ್ ಅವರ ಸೂರ್ಯವಂಶಿ ಚಿತ್ರದಲ್ಲಿ ನಟಿ ಕತ್ರಿನಾ ಕೈಫ್, ಜಾವೇದ್ ಜಾಫೆರಿ, ಗುಲ್ಶನ್ ಗ್ರೋವರ್, ಕುಮುದ್ ಮಿಶ್ರಾ, ಅಭಿಮನ್ಯು ಸಿಂಗ್, ವಿವಾನ್ ಭಟೆನಾ ಮತ್ತು ಸಿಕಂದರ್ ಖಾನ್ ಕೂಡ ಕಾಣಿಸಿಕೊಂಡಿದ್ದಾರೆ, ಅಜಯ್ ದೇವ್‌ಗನ್ ಅವರು ಸಿಂಘಮ್ ಮತ್ತು ರಣವೀರ್ ಸಿಂಗ್ ಸಿಂಬಾ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.

ಸೂರ್ಯವಂಶಿ ಚಿತ್ರವು ಚಿತ್ರತಂಡ ಅಂದುಕೊಂಡಂತೆ ಆಗಿದ್ದರೆ ಕಳೆದ ಮಾರ್ಚ್ 24 ರಂದು ಬಿಡುಗಡೆಯಾಗಬೇಕಿತ್ತು. ಆದರೆ ಕರೋನ ವೈರಸ್ ಏಕಾಏಕಿ ಲಾಡ್ ಡೌನ್  ಕಾರಣ ಅದನ್ನು ಮುಂದೂಡಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಚಿಲ್ಲರೆ ಬದಲಿಗೆ ಚಾಕಲೇಟ್ ನೀಡಿದಾಗ ನಾನಾ ಪಾಟೇಕರ್ ಏನು ಮಾಡಿದ್ರು: ಈ ಐಕಾನಿಕ್ ದೃಶ್ಯ ಈಗಲೂ ವೈರಲ್ Video

ನಟ ನಾನಾ ಪಾಟೇಕರ್ ಇನ್ನಿಲ್ಲ: ಹೃದಯಾಘಾತಕ್ಕೆ ಬಲಿಯಾಯ್ತು ಚಿತ್ರರಂಗದ ಮತ್ತೊಂದು ಪ್ರತಿಭೆ

ಚಿತ್ರದುರ್ಗದಲ್ಲಿ ಶಿವಣ್ಣನ ಎದುರೇ ಬ್ಲಾಸ್ಟ್ ಆದ ಪಟಾಕಿ: ಬೇಲ್ ಪ್ರಚಾರದ ವೇಳೆ ಕೂದಲೆಳೆ ಅಂತರದಲ್ಲಿ ಪಾರಾದ ನಟ

BBK13: ಕಿಚ್ಚನ ಬುದ್ಧಿ ಮಾತಿಗೂ ಬೆಲೆ ಇಲ್ಲ.. ವೀಕೆಂಡ್ ನಲ್ಲಿ ತಪ್ಪಾಯ್ತು ಎನ್ನೋದು, ಗೇಮ್ ನಲ್ಲಿ ಮತ್ತದೇ ತಪ್ಪು ಮಾಡೋದು

ವೀಕೆಂಡ್‌ನಲ್ಲಿ 'ಪ್ರೇಮದ ಊರಲಿ' ಮ್ಯಾಜಿಕ್, ಟಿಕೆಟ್‌ಗಳೆಲ್ಲ ಸೋಲ್ಡ್ ಔಟ್: ಇದುವರೆಗೆ ಗಳಿಸಿದ್ದೆಷ್ಟು

ಮುಂದಿನ ಸುದ್ದಿ
Show comments