Webdunia - Bharat's app for daily news and videos

Install App

'ಮುಟ್ಟಿನ ಹೈಜೀನ್' ದಿನದಂದು ಮುಟ್ಟಿನ ಕುರಿತಾಗಿ ಜಾಗೃತಿ ಮೂಡಿಸಲು ಹೊರಟ ನಟ ಅಕ್ಷಯ್ ಕುಮಾರ್

Webdunia
ಶುಕ್ರವಾರ, 25 ಮೇ 2018 (06:48 IST)
ಮುಂಬೈ : ಬಾಲಿವುಡ್ ನಟ ಅಕ್ಷಯ್ ಕುಮಾರ್ ಅವರು ಇದೀಗ ಮೇ 28 ರ 'ಮುಟ್ಟಿನ ಹೈಜೀನ್' ದಿನದಂದು ನಡೆಯಲಿರುವ ಮುಟ್ಟಿನ ಕುರಿತಾಗಿ ಜಾಗೃತಿ ಸಮಾಲೋಚನೆಯಲ್ಲಿ ಭಾಗವಹಿಸಲಿದ್ದಾರೆ ಎಂಬುದಾಗಿ ತಿಳಿದುಬಂದಿದೆ.


"ಪ್ಯಾಡ್ ಮ್ಯಾನ್" ಸಿನಿಮಾದ ಮೂಲಕ ಹೆಣ್ಣು ಮಕ್ಕಳಿಗೆ ಮುಟ್ಟಿನ ನೈರ್ಮಲ್ಯದ ಬಗ್ಗೆ ಅರಿವು ಮೂಡಿಸಲು ಹೊರಟ  ಬಾಲಿವುಡ್ ನಟ ಅಕ್ಷಯ್ ಕುಮಾರ್ ಅವರು ಇದೀಗ ಈ ಕಾರ್ಯಕ್ರಮದಲ್ಲಿ ಭಾಗವಹಿಸುವುದರ ಮೂಲಕ ಈ ವಿಚಾರಕ್ಕೆ ಸಂಬಂಧಿಸಿದಂತೆ  ಸಮಾಜದಲ್ಲಿ ಕೆಲ ಬದಲಾವಣೆಗಳನ್ನು ಜಾರಿಗೆ ತರಬಹುದು ಎಂದು ತಿಳಿಸಿದ್ದಾರೆ.

‘ಈ ರೀತಿಯಾದ ಚರ್ಚೆಯನ್ನು ಆರಂಭಿಸಿದಾಗ ನಾವು ಒಂದು ಸಾಮೂಹಿಕ ಸಮಾಜವಾಗಿ ಬದಲಾಗಬಹುದು ಮತ್ತು ಮುಟ್ಟಿನ ನೈರ್ಮಲ್ಯ ದಿನದ ಸಮಾವೇಶವು ನಿಜವಾಗಿಯೂ ಮಹಿಳೆಯ ರಾಷ್ಟ್ರವನ್ನು ಅಧಿಕಾರಕ್ಕೆ ತರುವ ಒಂದು ಸೂಕ್ತವಾದ ವೇದಿಕೆಯಾಗಿದೆ.ಒಟ್ಟಿನಲ್ಲಿ ಪ್ರತಿ ಹೆಣ್ಣು ಮಗುವಿಗೆ ತನ್ನ ಅವಧಿಯನ್ನು ಅಧಿಕಾರವನ್ನು ನಿರ್ವಹಿಸುವ ಹಕ್ಕು ಇದೆ ಎಂದು ಅರ್ಥ ಮಾಡಿಕೊಳ್ಳುವುದು ಹಾಗು ಖಚಿತಪಡಿಸಿಕೊಳ್ಳಬಹುದು ನಮ್ಮ ಘನತೆಗೆ ಸಂಬಂಧಿಸಿದ್ದು ಎಂದು ಅಕ್ಷಯ್ ತಮ್ಮ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಬೀದಿಗೆ ಬಂತು ಯಶ್ ತಾಯಿ, ದೀಪಿಕಾ ದಾಸ್ ಜಗಳ: ಆ ಯೋಗ್ಯತೆ ನಿಮಗಿಲ್ಲ ಎಂದ ದೀಪಿಕಾ

ನಟ ಸುದೀಪ್ ಖರೀದಿಸಿದ ಜಾಗದಲ್ಲಿ ವಿಷ್ಣು ಅಭಿಮಾನ ಸ್ಮಾರಕ ನಿರ್ಮಾಣಕ್ಕೆ ಚಾಲನೆ

ಮುಂದೂಡಿದ್ದ ಶಿವಣ್ಣ, ಉಪೇಂದ್ರ, ರಾಜ್‌ ಬಿಶೆಟ್ಟಿ ಸಿನಿಮಾ ಬಿಡುಗಡೆಗೆ ಮುಹೂರ್ತ ಫಿಕ್ಸ್‌

ಸುಳ್ಳು ಸಾವಿನ ವದಂತಿ: ಸತ್ಯ ಹೇಳಿ ನನ್ನ ಬಾಯಿ ಒಣಗಿತು ಎಂದಾ ನಟ ರಜಾ ಮುರಾದ್‌

ಕನ್ನಡದ ಖ್ಯಾತ ನಿರೂಪಕಿ ಮದುವೆ ಡೇಟ್ ಫಿಕ್ಸ್‌, ಮದುವೆ ಎಲ್ಲಿ ಗೊತ್ತಾ

ಮುಂದಿನ ಸುದ್ದಿ
Show comments