Webdunia - Bharat's app for daily news and videos

Install App

ಅಪಘಾತಕ್ಕೀಡಾದ ನಟ ಅಲ್ಲು ಅರ್ಜುನ್ ‘ಕಾರವಾನ್’

Webdunia
ಬುಧವಾರ, 10 ಫೆಬ್ರವರಿ 2021 (11:47 IST)
ಹೈದರಾಬಾದ್ : ತೆಲುಗು ನಟ ಅಲ್ಲು ಅರ್ಜುನ್ ಅವರ ‘ಫಾಲ್ಕನ್’ ಎನ್ನುವ ಅದ್ದೂರಿ ಕಾರವಾನ್ ಶನಿವಾರದಂದು ಖಮ್ಮಂ ಬಳಿ ಅಪಘಾತಕ್ಕೀಡಾಗಿದೆ.

‘ಪುಷ್ಪಾ’ ಚಿತ್ರದ ಶೂಟಿಂಗ್ ಮುಗಿಸಿ ಬರುತ್ತಿದ್ದ ವೇಳೆ ಹಿಂಬದಿಯಿಂದ ಕಂಟೈನರ್ ಲಾರಿ ಡಿಕ್ಕಿ ಹೊಡೆದಿದ್ದು, ವಾಹನ ನಜ್ಜುಗುಜ್ಜಾಗಿದೆ ಎನ್ನಲಾಗಿದೆ. ಆ ವೇಳೆ ಅಲ್ಲು ಅರ್ಜುನ್ ಅವರು ಇರಲಿಲ್ಲ, ಅವರ ಮೇಕಪ್ ತಂಡವಿದ್ದು ಯಾವುದೇ ಅಪಾಯ ಸಂಭವಿಸಿಲ್ಲ ಎನ್ನಲಾಗಿದೆ. ಈ ಕಾರವಾನ್ ಬೆಲೆ 7ಕೋಟಿ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ರೇಣುಕಾಸ್ವಾಮಿ ಮರ್ಡರ್ ಕೇಸ್: ದರ್ಶನ್ ಪಾಲಿಗೆ ಇಂದು ಮಹತ್ವದ ದಿನ, ಪ್ರದೋಷ್ ಏನು ಮಾಡ್ತಾರೋ ಅನ್ನೋದೇ ಚಿಂತೆ

ಅಂತೂ ಇಂತೂ ಟಾಕ್ಸಿಕ್ ಸಿನಿಮಾ ಗಳಿಗೆ ಇಲ್ಲಿಗೆ ಬಂತು ನೋಡಿ

ಪ್ರವಾಹಕ್ಕೆ ನಲುಗಿದ ನೇಪಾಳದ ಕಡೆ ಪ್ರಯಾಣ ಬೆಳೆಸಿದ ನಟ ಸೋನು ಸೂದ್‌

5ತಿಂಗಳಿಗೆ ರ್ಯಾಪರ್ ಬಾದ್ಶಾ, ನಟಿ ಇಶಾ ರಿಶಿ ದಾಂಪತ್ಯದಲ್ಲಿ ಬಿರುಕು, ಪೋಸ್ಟ್‌

ಟಾಕ್ಸಿಕ್ 300 ಕೋಟಿ ಕ್ಲಬ್ ಗೆ ಸೇರ್ಪಡೆಯಾಯ್ತಾ… ಐದನೇ ದಿನ ಗಳಿಸಿದ್ದೆಷ್ಟು ಇಲ್ಲಿದೆ ವಿವರ

ಮುಂದಿನ ಸುದ್ದಿ
Show comments