ಹಿರಿಯ ನಟ ಅನಂತ್ ನಾಗ್ ಬಿಜೆಪಿಗೆ ಸೇರ್ಪಡೆ

Webdunia
ಬುಧವಾರ, 22 ಫೆಬ್ರವರಿ 2023 (09:40 IST)
Photo Courtesy: Twitter
ಬೆಂಗಳೂರು: ಸ್ಯಾಂಡಲ್ ವುಡ್ ಹಿರಿಯ ನಟ ಅನಂತ್ ನಾಗ್ ಇಂದು ಬಿಜೆಪಿ ಪಕ್ಷಕ್ಕೆ ಅಧಿಕೃತವಾಗಿ ಸೇರ್ಪಡೆಯಾಗಲಿದ್ದಾರೆ.

ಈ ಹಿಂದೆಯೇ ಅನಂತ್ ನಾಗ್ ರಾಜಕೀಯ ಕ್ಷೇತ್ರದಲ್ಲಿದ್ದರು. ಜೆ.ಎಚ್.ಪಟೇಲ್ ಸರ್ಕಾರದ ಅವಧಿಯಲ್ಲಿ ಸಚಿವರಾಗಿಯೂ ಕಾರ್ಯನಿರ್ವಹಿಸಿದ್ದರು. ಹೀಗಾಗಿ ಅವರಿಗೆ ರಾಜಕಾರಣ ಹೊಸತಲ್ಲ.

ಇತ್ತೀಚೆಗಿನ ದಿನಗಳಲ್ಲಿ ಪ್ರಧಾನಿ ಮೋದಿ ಪರವಾದ ಹೇಳಿಕೆಗಳ ಮೂಲಕ ಸುದ್ದಿಯಾಗುತ್ತಿದ್ದರು. ಕಾಶ್ಮೀರದಲ್ಲಿ ಆರ್ಟಿಕಲ್ 370 ರದ್ದು ಮಾಡಿದ್ದಾಗ ಪ್ರಧಾನಿ ನಡೆಯನ್ನು ಹೊಗಳಿದ್ದರು. ಇಂದು ಅನಂತ್ ನಾಗ್ ಬಿಜೆಪಿ ರಾಜ್ಯಾಧ್ಯಕ್ಷ ನವೀನ್ ಕುಮಾರ್ ಕಟೀಲ್ ಸಮ್ಮುಖದಲ್ಲಿ ಮಲ್ಲೇಶ್ವರದ ಬಿಜೆಪಿ ಕಚೇರಿಯಲ್ಲಿ ಪಕ್ಷಕಕ್ಕೆ ಸೇರ್ಪಡೆಯಾಗಲಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ದಿಢೀರನೇ ಠಾಣೆ ಮೆಟ್ಟಿಲೇರಿದ ಬಿಗ್‌ಬಾಸ್‌ ಮಾಜಿ ಸ್ಪರ್ಧಿ ಐಶ್ವರ್ಯಾ ಸಿಂಧೋಗಿ

ಗುರುತಿಸಲಾಗದಂತಹ ರೂಪದಲ್ಲಿ ಸಲ್ಮಾನ್ ಖಾನ್, ಬಾಲಿವುಡ್‌ ಸುಲ್ತಾನ್ ಹೊಸ ಲುಕ್ ಕಂಡು ಅಭಿಮಾನಿಗಳು ಶಾಕ್, Video

ಬಾಲಿವುಡ್‌ ಅಂಗಳದಲ್ಲಿ ಯಶ್ ಕನ್ನಡದ ಕಂಪು, ರಾಮಾಯಣ ವೇದಿಕೆ ಹತ್ತುತ್ತಿದ್ದ ಹಾಗೇ ರಾಕಿ ಬಾಯ್ ಮಾಡಿದ ಕೆಲಸಕ್ಕೆ ಕನ್ನಡಿಗರು ಫಿದಾ, Video

ಲವ್‌ ಜಿಹಾದ್‌ಗೆ ಉತ್ತೇಜನ, ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಅಮೀರ್ ಖಾನ್‌ಗೆ ಬಿಷ್ಣೋಯ್ ಗ್ಯಾಂಗ್‌ನಿಂದ ಬೆದರಿಕೆ

ಮುಂದಿನ ಸುದ್ದಿ
Show comments