Webdunia - Bharat's app for daily news and videos

Install App

Actor AnantNag: ಕೊನೆಗೂ ಈಡೇರಿತು ಕನ್ನಡಿಗರ ಬಹುಬೇಡಿಕೆ ಕನಸು

Sampriya
ಮಂಗಳವಾರ, 27 ಮೇ 2025 (20:12 IST)
Photo Credit X
ಬೆಂಗಳೂರು: ಕನ್ನಡದ ಹೆಮ್ಮೆಯ ಹಿರಿಯ ಕಲಾವಿದ ಅನಂತ್ ನಾಗ್ ಅವರಿಗೆ ಇಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಪದ್ಮಭೂಷಣ ಪ್ರಶಸ್ತಿಯನ್ನು ಪ್ರಧಾನ ಮಾಡಿದರು. ಕನ್ನಡಿಗರ ಹೆಮ್ಮೆಯ ಕ್ಷಣವನ್ನು ಹಲವಾರು ಮಂದಿ ಸಾಮಾಜಿಕ ಜಾಲತಾಣದಲ್ಲಿ ಶೇರ್ ಮಾಡಿ, ನಟನಿಗೆ ಶುಭಕೋರಿದ್ದಾರೆ.

ಕನ್ನಡ ಸೇರಿದಂತೆ ಹಲವು ಸಿನಿಮಾ ರಂಗದಲ್ಲಿ ಕೆಲಸ ಮಾಡಿರುವ ನಂತ್‌ನಾಗ್ ಅವರಿಗೆ ಹಲವು ವರ್ಷಗಳಿಂದ ಪ್ರದ್ಮಭೂಷಣ ಪ್ರಶಸ್ತಿ ನೀಡಬೇಕೆಂಬುದು ಕನ್ನಡರಿಗ ಆಶಯವಾಗಿತ್ತು.

ಈಚೆಗೆ ಪದ್ಮಭೂಷಣ ಘೋಷಣೆ ಮಾಡಿದ ಸರ್ಕಾರ ಇಂದು ಸಿನಿಮಾರಂಗದಲ್ಲಿ ಸಾಧನೆ ಮಾಡಿದ ಅನಂತ್ ನಾಗ್ ಅವರಿಗೆ ದೆಹಲಿಯ ರಾಷ್ಟ್ರಪತಿ ಭವನದಲ್ಲಿ ಪದ್ಮಭೂಷಣ ಪ್ರಶಸ್ತಿ ನೀಡಿ ಗೌರವಿಸಿತು.

ಅನಂತ್ ನಾಗ್ ಅವರು ಕನ್ನಡ, ಹಿಂದಿ, ಮರಾಠಿ ಸೇರಿದಂತೆ 300ಕ್ಕೂ ಹೆಚ್ಚು ಸಿನಿಮಾದಲ್ಲಿ ನಟಿಸಿದ್ದಾರೆ. ರಂಗಭೂಮಿಯಲ್ಲೂ ನಟಿಸಿ ಸೈ ಎನಿಸಿಕೊಂಡಿದ್ದಾರೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Actor Darshan: ಡೆವಿಲ್ ಸಿನಿಮಾದಿಂದ ಡಿ ಬಾಸ್‌ ಅಭಿಮಾನಿಗಳಿಗೆ ಸಿಕ್ತು ಗುಡ್‌ನ್ಯೂಸ್‌

Jyotika, Surya: ಈ ಸ್ಟಾರ್ ದಂಪತಿಯ ಮಗಳು ಪದವಿದರೆ ಎಂದರೆ ನೀವು ನಂಬುತ್ತೀರಾ

Sreeleela: ನಟಿ ಶ್ರೀಲೀಲಾ ದಿಡೀರ್ ಮದುವೆ, ಅರಿಶಿನ ಶಾಸ್ತ್ರದ ಫೋಟೋ ವೈರಲ್

Shivanna: ವಿವಾದವೇ ಬೇಡವೆಂದು ಕಣ್ಣಪ್ಪ ಈವೆಂಟ್ ನಲ್ಲಿ ಯಾರನ್ನೂ ಹತ್ತಿರಕ್ಕೇ ಬಿಟ್ಟುಕೊಳ್ಳದ ಶಿವಣ್ಣ

Gagan Chinnappa: ದರ್ಶನ್ ತಾಯಿ ನನಗೆ ತುಂಬಾ ಕ್ಲೋಸ್, ನನಗೊಬ್ಬ ಹುಡುಗಿ ಹುಡುಕಿದ್ರು: ಗಗನ್ ಚಿನ್ನಪ್ಪ

ಮುಂದಿನ ಸುದ್ದಿ
Show comments