Webdunia - Bharat's app for daily news and videos

Install App

ಒಂಟಿ ಕಾಲಲ್ಲಿ ನಿಲ್ಲಿಸಿ ನಾಯಿಗೆ ಚಿತ್ರಹಿಂಸೆ: ದುರುಳನ ವಿರುದ್ಧ ಕ್ರಮಕ್ಕೆ ಆಗ್ರಹಿಸಿದ ನಟ ಅನಿರುದ್ಧ್

Webdunia
ಮಂಗಳವಾರ, 22 ಡಿಸೆಂಬರ್ 2020 (11:08 IST)
ಬೆಂಗಳೂರು: ಮನುಷ್ಯ ಎಷ್ಟು ಸ್ವಾರ್ಥಿಯೆಂದರೆ ಈ ಭೂಮಿ ಮೇಲೆ ಬದುಕುವ ಹಕ್ಕು ಕೇವಲ ತನಗೆ ಮಾತ್ರ ಇರುವುದು ಎಂದುಕೊಂಡಿದ್ದಾನೆ. ಇದೇ ಕಾರಣಕ್ಕೆ ಮೂಕ ಪ್ರಾಣಿಗಳನ್ನು ತನಗೆ ಇಷ್ಟಬಂದ ಹಾಗೆ ನಡೆಸಿಕೊಳ್ಳುತ್ತಾನೆ. ಇಂತಹದ್ದೇ ವಿಡಿಯೋವೊಂದನ್ನು ನಟ ಅನಿರುದ್ಧ್ ಸಾಮಾಜಿಕ ಜಾಲತಾಣದಲ್ಲಿ ಪ್ರಕಟಿಸಿದ್ದು ರಕ್ಷಣೆಗೆ ಮನವಿ ಮಾಡಿದ್ದಾರೆ.
 


ವ್ಯಕ್ತಿಯೊಬ್ಬ ನಾಯಿಯೊಂದಕ್ಕೆ ಕೇವಲ ಎರಡು ಕಾಲಿನಲ್ಲಿ ನಿಲ್ಲಿಸಿ ಅದಕ್ಕೆ ಸಿಕ್ಕಾಪಟ್ಟೆ ಹೊಡೆದು, ಬರೆ ಹಾಕಿ ಹಿಂಸಿಸುತ್ತಾನೆ. ಇದರಿಂದ ಆ ನಾಯಿ ಪ್ರಾಣ ಭಯದಿಂದ ದಯನೀಯವಾಗಿ ಕಿರುಚುತ್ತಿದೆ. ಈ ದೃಶ್ಯವೊಂದನ್ನು ಪ್ರಕಟಿಸಿರುವ ಅನಿರುದ್ಧ್ ಈತನ ವಿರುದ್ಧ ಕ್ರಮ ಕೈಗೊಳ್ಳಿ ಎಂದು ಪ್ರಾಣಿ ದಯಾ ಸಂಘ ಮತ್ತು ಸಂಬಂಧಪಟ್ಟ ಅಧಿಕಾರಿಗಳಿಗೆ ಮನವಿ ಮಾಡಿದ್ದಾರೆ. ಜೊತೆಗೆ ಆತನ ವಿಳಾಸವನ್ನೂ ಈ ರೀತಿಯಾಗಿ ನೀಡಿದ್ದಾರೆ: https://maps.app.goo.gl/nUPoo2FW7r4SBLac6. ಇದನ್ನು ನೋಡಿ ಸಾಕಷ್ಟು ಜನ ಸಂದೇಶ ಕಳುಹಿಸಿದ್ದು, ದಯವಿಟ್ಟು ಆ ನಾಯಿಯನ್ನು ನಮಗೆ ನೀಡಿ. ಈ ರೀತಿ ಪ್ರಾಣಿ ಹಿಂಸೆ ಮಾಡುವವನಿಗೆ ತಕ್ಕ ಶಿಕ್ಷೆಯಾಗಲಿ ಎಂದು ಆಗ್ರಹಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಡಿವೋರ್ಸ್ ವದಂತಿ ಬೆನ್ನಲ್ಲೇ ಗಣೇಶ ಹಬ್ಬದ ಸಂಭ್ರಮದಲ್ಲಿ ಮಿಂದೆದ್ದ ನಟ ಗೋವಿಂದ ದಂಪತಿ

ಹುಂಡೈ ವಾಹನದಲ್ಲಿ ಪದೇ ಪದೇ ಸಮಸ್ಯೆ, ನಟ ಶಾರುಖ್‌, ದೀಪಿಕಾ ವಿರುದ್ಧ ಬಿತ್ತು ಕೇಸ್‌, ಯಾಕೆ ಗೊತ್ತಾ

ಗಣೇಶ ಹಬ್ಬಕ್ಕೆ ಈ ಬಾರಿಯೂ ಜೈಲಿನಲ್ಲೇ ದಾಸ : ಪತ್ನಿ ವಿಜಯಲಕ್ಷ್ಮಿ ಏನ್ ಮಾಡಿದ್ರೂ ಗೊತ್ತಾ

ಬರ್ತ್ ಡೇಗೆ ಮನೆ ಬಳಿ ಬರಬೇಡಿ ಎಂದಿಲ್ಲ ಕಿಚ್ಚ ಸುದೀಪ್: ಫ್ಯಾನ್ಸ್ ಗೆ ದೊಡ್ಡ ಸರ್ಪ್ರೈಸ್

ಮಡೆನೂರು ಮನು ಕಾಲಿಗೆ ಬಿದ್ದು ಕ್ಷಮೆ ಕೇಳಿದ್ರೆ ಶಿವಣ್ಣ ಏನು ಮಾಡಿದ್ರು ವಿಡಿಯೋ ನೋಡಿ

ಮುಂದಿನ ಸುದ್ದಿ
Show comments