Webdunia - Bharat's app for daily news and videos

Install App

ಪ್ರಧಾನಿ ಮೋದಿಗೆ ಈಮೇಲ್ ಮಾಡಿದ ನಟ ಅನಿರುದ್ಧ್! ಕಾರಣವೇನು ಗೊತ್ತಾ?

Webdunia
ಶುಕ್ರವಾರ, 6 ಮಾರ್ಚ್ 2020 (12:29 IST)
ಬೆಂಗಳೂರು: ಜೊತೆ ಜೊತೆಯಲಿ ಧಾರವಾಹಿ ಖ್ಯಾತಿಯ ನಟ ಅನಿರುದ್ಧ್ ಪ್ರಧಾನಿ ಮೋದಿಗೆ ಈಮೇಲ್ ಮುಖೇನ ಮನವಿ ಪತ್ರವೊಂದನ್ನು ರವಾನಿಸಿದ್ದಾರೆ.


ಎಲ್ಲರಿಗೂ ಗೊತ್ತಿರುವ ಹಾಗೆ ಅನಿರುದ್ಧ್ ನಟನಾಗಿ ಮಾತ್ರವಲ್ಲದೆ, ಬಿಡುವಿದ್ದಾಗಲೆಲ್ಲಾ ಪತ್ರಿಕೆಗಳಿಗೆ ಕಾಲಂ ಬರೆಯುತ್ತಿರುತ್ತಾರೆ. ಸಿನಿಮಾ ಹೊರತಾಗಿಯೂ ಕೆಲವು ಗಂಭೀರ ವಿಚಾರಗಳ ಬಗ್ಗೆ ಅನಿರುದ್ಧ್ ಬರೆಯುತ್ತಾರೆ. ಇತ್ತೀಚೆಗೆ ಅವರು ತಮ್ಮ ಇನ್ ಸ್ಟಾಗ್ರಾಂ ಪುಟದಲ್ಲಿ ನೇತಾಜಿ ಸುಭಾಷ್ ಚಂದ್ರ ಭೋಸ್ ಅವರ ಆಝಾದ್ ಹಿಂದ್ ಪೌಜ್ ನಲ್ಲಿ ಸೇವೆ ಸಲ್ಲಿಸಿದ್ದ ವ್ಯಕ್ತಿಯೊಬ್ಬರ ಬಗ್ಗೆ ಬರೆದುಕೊಂಡಿದ್ದರು.

ನೇತಾಜಿ ಸೇನೆಯಲ್ಲಿ ಸೇವೆ ಸಲ್ಲಿಸಿದ್ದ ಪಾಂಡಿಯರಾಜ್ ಎಂಬ ವ್ಯಕ್ತಿ ಈಗಲೂ ತಮಿಳುನಾಡಿನಲ್ಲಿದ್ದು, ಆತನಿಗೆ ಉಳಿದುಕೊಳ‍್ಳಲು ಸೂರಿಲ್ಲದೇ, ಊಟಕ್ಕೂ ಪರದಾಡುತ್ತಿರುವ ಸ್ಥಿತಿ ಬಗ್ಗೆ ಬರೆದುಕೊಂಡಿದ್ದರು.

ಅದೇ ವಿಚಾರವಾಗಿ ಆತನಿಗೆ ಸೂರು ಕಲ್ಪಿಸಿಕೊಡುವಂತೆ ಮನವಿ ಮಾಡಿ ಅನಿರುದ್ಧ್ ನೇರವಾಗಿ ಪ್ರಧಾನಿ ಮೋದಿಗೆ ಈಮೇಲ್ ರವಾನಿಸಿದ್ದಾರೆ. ಇದಕ್ಕೆ ಪ್ರಧಾನಿ ಮೋದಿಯಿಂದ ಸ್ಪಂದನೆ ಸಿಗಬಹುದು ಎಂಬ ಆಶಯ ಅವರದ್ದು.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಅಮ್ಮನ ಹುಟ್ಟುಹಬ್ಬಕ್ಕೆ ಹೊಸ ಯೋಜನೆ ಕೈಗೊಂಡ ನಟ ಕಿಚ್ಚ ಸುದೀಪ್

ಗಂಡನ ಕೈಚಳಕದಲ್ಲೇ ಸೆರೆಯಾಗಲಿದೆ ಬಿಗ್‌ಬಾಸ್ ಖ್ಯಾತಿಯ ಗೌತಮಿ ಜಾಧವ್ ಮುಂದಿನ ಸಿನಿಮಾ‌‌

ಕಿಚ್ಚ ಸುದೀಪ್ ಬರ್ತ್ ಡೇ ಹಿಂದಿನ ದಿನ ಇಲ್ಲಿ ಅಭಿಮಾನಿಗಳಿಗೆ ಸಿಗ್ತಾರೆ

ನಟ ದರ್ಶನ್ ಗೆ ಮುಂದೆ ಎಲ್ಲಿ ಜೈಲೂಟ, ಇಂದು ನಿರ್ಧಾರ

ಮೈಸೂರು ದಸರಾ ಆನೆ ಮಾವುತರ ಕುಟುಂಬಕ್ಕೆ ಕುಕ್ಕರ್ ಕೊಟ್ಟು ಊಟ ಹಾಕಿಸಿದ ವಿಜಯಲಕ್ಷ್ಮಿ ದರ್ಶನ್

ಮುಂದಿನ ಸುದ್ದಿ
Show comments