ನನ್ನ ಬಗ್ಗೆ ಮಾಧ್ಯಮದಲ್ಲಿ ಪ್ರಸಾರವಾದ ಈ ಸುದ್ದಿ ಸುಳ್ಳು ಎಂದ ನಟಿ ಅಂಜಲಿ

Webdunia
ಶುಕ್ರವಾರ, 9 ಏಪ್ರಿಲ್ 2021 (16:56 IST)
ಹೈದರಾಬಾದ್ : ತಾವು ಕೊರೊನಾ ಸೋಂಕಿನಿಂದ ಒಳಗಾಗಿಲ್ಲ  ಎಂದು  ನಟಿ ಅಂಜಲಿ ಅವರು ಟ್ವೀಟರ್ ನಲ್ಲಿ ಪೋಸ್ಟ್ ಮಾಡಿದ್ದಾರೆ.

ನಟಿ ಅಂಜಲಿ ಅವರು ಜ್ವರದಿಂದ ಬಳಲುತ್ತಿದ್ದು,  ಕೊರೊನಾ ಸೋಂಕಿಗೆ ಒಳಗಾಗಿದ್ದಾರೆ. ಮನೆಯಲ್ಲಿಯೇ ಕ್ವಾರಂಟೈನ್ ಆಗಿ ವೈದ್ಯರ ಸಲಹೆ ಮೇರೆಗೆ ಚಿಕಿತ್ಸೆ ಪಡೆಯುತ್ತಿದ್ದಾರೆ  ಎಂದು ಇತ್ತೀಚೆಗೆ ಮಾಧ್ಯಮಗಳಲ್ಲಿ ವರದಿ ಮಾಡಲಾಗಿದೆ.

ಆದರೆ ಈ ಬಗ್ಗೆ ಪ್ರತಿಕ್ರಿಯಿಸಿದ ನಟಿ ಅಂಜಲಿ, ನನಗೆ ಕೊರೊನಾ ಸೋಂಕಿ ತಗುಲಿಲ್ಲ. ನಾನು ಸೋಂಕಿಗೆ ಒಳಗಾಗಿದ್ದೇನೆ ಎಂಬ ಮಾಹಿತಿ ಸುಳ್ಳು. ನಾನು ಸುರಕ್ಷಿತ ಮತ್ತು ಆರೋಗ್ಯವಾಗಿದ್ದೀನಿ ಎಂದು ತಿಳಿಸಿದ್ದಾರೆ.  

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ನಟಿ ತ್ವಿಶಾ ಸಾವು ಪ್ರಕರಣದ ತನಿಖೆ: ಮಹತ್ವದ ಬೆಳವಣಿಗೆ

ಸುದೀಪ್ ಸೋದರಳಿಯನ ಮ್ಯಾಂಗೋ ಪಚ್ಚ ಸಿನಿಮಾ ಟ್ರೇಲರ್‌ಗೆ ರಿಷಬ್ ಶೆಟ್ಟಿ ಮೆಚ್ಚುಗೆ

ಹೊಸ ತಮಿಳು ಸಿನಿಮಾಗೆ ದಿನದಲ್ಲಿ ಐದು ಶೋ ಪ್ರದರ್ಶಿಸಲು ಸಿಎಂ ವಿಜಯ್ ಅನುಮತಿ

ಸಲ್ಮಾನ್ ಖಾನ್ ತೀರಾ ಖಾಸಗಿ ಕ್ಷಣ ಸೋಷಿಯಲ್ ಮೀಡಿಯಾದಲ್ಲಿ ಲೀಕ್: ತೀರಾ ಅತಿಯಾಯ್ತು ಎಂದ ಪಬ್ಲಿಕ್ Video

Video ಕಾಂತಾರ ವಿವಾದ: ಚಾಮುಂಡಿ ತಾಯಿ ಸನ್ನಿಧಿಗೆ ಬಂದು ತಲೆಬಾಗಿ ಕ್ಷಮೆ ಕೇಳಿದ ರಣವೀರ್ ಸಿಂಗ್

ಮುಂದಿನ ಸುದ್ದಿ
Show comments