Webdunia - Bharat's app for daily news and videos

Install App

ಆಂಜನೇಯ ಮೂರ್ತಿಯನ್ನು ಕೆತ್ತನೆ ಮಾಡಿದ ನಟ ಅರ್ಜುನ್ ಸರ್ಜಾ

Webdunia
ಸೋಮವಾರ, 30 ಏಪ್ರಿಲ್ 2018 (07:26 IST)
ಚೆನ್ನೈ : ತಮ್ಮ ಮನೆಯ ಮುಂಭಾಗದಲ್ಲಿ  ಆಂಜನೇಯ ವಿಗ್ರಹವನ್ನು ಸ್ಥಾಪಿಸಬೇಕು ಎನ್ನುವ ನಟ ಅರ್ಜುನ್ ಸರ್ಜಾ ಅವರು ಕನಸು ಇದೀಗ ನೇರವೇರಿದೆಯಂತೆ.


ಹೌದು. ಚಿಕ್ಕಂದಿನಿಂದಲೂ ಹನುಮಂತನ ದೈವ ಭಕ್ತರಾಗಿರುವ ನಟ ಅರ್ಜುನ್ ಸರ್ಜಾ ಅವರು ಮನೆಯ ಮುಂಭಾಗ ಆಂಜನೇಯ ವಿಗ್ರಹವನ್ನು ಸ್ಥಾಪಿಸಬೇಕು ಎನ್ನುವ ಕನಸನ್ನು ಕಂಡಿದ್ದರಂತೆ. ಇತ್ತೀಚೆಗೆ ಚೆನ್ನೈನಲ್ಲಿರುವ ತಮ್ಮ ಫಾರ್ಮ್ ಹೌಸ್ ಮುಂಭಾಗದಲ್ಲಿ 35ಅಡಿ ಎತ್ತರದ ಧ್ಯಾನದ ರೂಪದಲ್ಲಿ ಕುಳಿತಿರುವ ಅಂಜನೇಯ ಮೂರ್ತಿಯನ್ನು ಪ್ರತಿಷ್ಟಾಪನೆ ಮಾಡಿದ್ದಾರಂತೆ.


ವಿಶೇಷವೆನೆಂದರೆ ಈ ವೇಳೆ ಮೂರ್ತಿಯನ್ನು ಸ್ವತಃ ಅವರೇ ಕೆತ್ತನೆ ಮಾಡಿದ್ದಾರಂತೆ. ಇದನ್ನು ಅರ್ಜುನ್ ಸರ್ಜಾ ಅವರ ಮಗಳು ಐಶ್ವರ್ಯ  ವಿಡಿಯೋ ಮಾಡಿ ಟ್ವಿಟ್ಟರ್ ನಲ್ಲಿ ಹಾಕಿದ್ದು, ಅಪ್ಪನ ಕಾರ್ಯದ ಬಗ್ಗೆ ಹೆಮ್ಮೆಯಿಂದ ಬರೆದುಕೊಂಡಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments