Webdunia - Bharat's app for daily news and videos

Install App

ಚಿತ್ರದಲ್ಲಿ ನಟಿಸಲು ಸಿದ್ಧನಾದ ನಟ ಅರುಣ್ ವಿಜಯ್ ಪುತ್ರ

Webdunia
ಬುಧವಾರ, 16 ಡಿಸೆಂಬರ್ 2020 (09:57 IST)
ಚೆನ್ನೈ : ಸಿನಿಮಾದಲ್ಲಿ ಹೆಚ್ಚಾಗಿ ಸಿನಿಮಾತಾರೆಯರ ಪುತ್ರ-ಪುತ್ರಿಯರು ಮಿಂಚುವುದು ಸಾಮಾನ್ಯ ಸಂಗತಿಯಾಗಿದೆ. ಎಲ್ಲಾ ಸಿನಿಮಾ ರಂಗದಲ್ಲೂ ಇದೇ ಕಥೆ. ಹಾಗಾಗಿ ಇದೀಗ ಖ್ಯಾತ ನಟನ ಪುತ್ರ ಆಯ್ತು ಇದೀಗ ಅವರ  ಮೊಮ್ಮಗ ಕೂಡ ಸಿನಿಮಾರಂಗಕ್ಕೆ ಕಾಲಿಟ್ಟಿದ್ದಾರೆ.

ಹೌದು. ನಟ ವಿಜಯ್ ಕುಮಾರ್ ಅವರ ಮಗನಾಗಿ ಗುರುತಿಸಿಕೊಂಡು ಚಿತ್ರರಂಗದಲ್ಲಿ ನಾಯಕನಾಗಿ ನಟಿಸುತ್ತಿದ್ದ ಅರುಣ್ ವಿಜಯ್ ಅವರು ಹಲವಾರು ಅಡೆತಡೆಗಳನ್ನು ದಾಟಿ ಈಗ ಉತ್ತಮ ಸ್ಥಾನದಲ್ಲಿದ್ದಾರೆ. ಸದ್ಯ  ಅರುಣ್  ವಿಜಯ್ ಅವರ ಪುತ್ರ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡುತ್ತಿದ್ದಾರೆ. ಈ ಚಿತ್ರದ ಚೀತ್ರೀಕರಣ ಆರಂಭವಾಗಿದೆ. ಈ ಬಗ್ಗೆ ಅರುಣ್ ವಿಜಯ್ ಟ್ವೀಟ್ ಮಾಡಿ ಸಂತಸ ವ್ಯಕ್ತಪಡಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Sanjay Kapur: ವಿಮಾನ ಅಪಘಾತಕ್ಕೆ ಸಂತಾಪ ಸೂಚಿಸಿದ ಬೆನ್ನಲ್ಲೇ ಕರೀಷ್ಮಾ ಕಪೂರ್ ಮಾಜಿ ಪತಿ ಸಾವು

Air India Flight Crash: ದುರ್ಘಟನೆಯಿಂದ ಹೃದಯ ಒಡೆದಿದೆ, ಬಾಲಿವುಡ್‌ ನಟ, ನಟಿಯರು ಭಾವುಕ

ಬರ್ತ್‌ಡೇ ಪಾರ್ಟಿಯಲ್ಲಿ ಲೋಕಲ್‌ ಡ್ರಿಂಕ್ಸ್‌ ಮಾತ್ರ ಇತ್ತು: ಅ‍ಪಪ್ರಚಾರ ಮಾಡಬೇಡಿ ಎಂದು ಗೊಗರೆದ ಮಂಗ್ಲಿ

Kantara Chapter 1: ಕಾಂತಾರ ಚಾಪ್ಟರ್ 1 ಸಿನಿಮಾದ ಮತ್ತೊಬ್ಬ ಕಲಾವಿದ ಇನ್ನಿಲ್ಲ: ಹೀಗೆ ಯಾಕಾಗುತ್ತಿದೆ

Shilpa Shetty: ಬರ್ತಡೇ ಪಾರ್ಟಿಯಲ್ಲಿ ವಿದೇಶಿ ಮಹಿಳೆ ಜತೆ ಶಿಲ್ಪಾ ಶೆಟ್ಟಿ ರಂಪಾಟ, ಕಾರಣ ಬಿಚ್ಚಿಟ್ಟ ರಾಜ್‌ ಕುಂದ್ರಾ

ಮುಂದಿನ ಸುದ್ದಿ
Show comments